AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಪ್ರತಾಪ್​ಗೆ ‘ಪ್ಯಾನಿಕ್’ ಪಟ್ಟ; ಬೇಸರಗೊಂಡ ಡ್ರೋನ್

ಬಿಗ್ ಬಾಸ್​ನಲ್ಲಿ ಪ್ರತಾಪ್​ಗೆ ‘ಪ್ಯಾನಿಕ್’ ಪಟ್ಟ; ಬೇಸರಗೊಂಡ ಡ್ರೋನ್

ರಾಜೇಶ್ ದುಗ್ಗುಮನೆ
|

Updated on: Jan 04, 2024 | 8:30 AM

Share

ಪ್ರತಾಪ್ ಕಷ್ಟದ ಸಂದರ್ಭದಲ್ಲಿ ಪ್ಯಾನಿಕ್ ಆಗುತ್ತಾರೆ ಎನ್ನುವ ಅಭಿಪ್ರಾಯವೂ ಅನೇಕರದ್ದು. ಇದೇ ವಿಚಾರ ಇಟ್ಟುಕೊಂಡು ಅವರನ್ನು ಟಾಸ್ಕ್​​ನಿಂದ ಹೊರಗೆ ಇಡಲಾಗಿದೆ. ಇದನ್ನು ಅವರು ಖಂಡಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ (Prathap) ಅವರು ಆಗಾಗ ಸೈಲೆಂಟ್ ಆಗುತ್ತಾರೆ. ಆ ಸಂದರ್ಭದಲ್ಲಿ ಅವರು ಯಾರ ಜೊತೆಯೂ ಮಾತನಾಡೋಕೆ ಬಯಸಲ್ಲ. ಇಷ್ಟೇ ಅಲ್ಲ ಅವರು ಕಷ್ಟದ ಸಂದರ್ಭದಲ್ಲಿ ಪ್ಯಾನಿಕ್ ಆಗುತ್ತಾರೆ ಎನ್ನುವ ಅಭಿಪ್ರಾಯವೂ ಅನೇಕರದ್ದು. ಇದೇ ವಿಚಾರ ಇಟ್ಟುಕೊಂಡು ಅವರನ್ನು ಟಾಸ್ಕ್​​ನಿಂದ ಹೊರಗೆ ಇಡಲಾಗಿದೆ. ಇದನ್ನು ಅವರು ಖಂಡಿಸಿದ್ದಾರೆ. ‘ನನಗೆ ಒಂದು ಚಾನ್ಸ್ ಕೊಟ್ಟರೆ ತಾನೇ ಗೊತ್ತಾಗೋದು. ಪದೇ ಪದೇ ಪ್ಯಾನಿಕ್ ಆಗ್ತೀಯಾ ಎಂದರೆ ಅದು ಎಷ್ಟು ಸರಿ’ ಎಂದು ಪ್ರತಾಪ್ ಅವರು ಸಂಗೀತಾ ಹಾಗೂ ನಮ್ರತಾನ ಪ್ರಶ್ನೆ ಮಾಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More