‘ಬಿಗ್ ಬಾಸ್ ಬಾಗಿಲು ತೆಗೆಯಿರಿ’; ತಂದೆ-ತಾಯಿ ನೋಡಿ ಗಳಗಳನೆ ಅತ್ತ ಪ್ರತಾಪ್
ಬಿಗ್ ಬಾಸ್ನಲ್ಲಿ ಈ ವಾರ ಫ್ಯಾಮಿಲಿ ವೀಕ್ ಇತ್ತು. ಈ ವೇಳೆ ಕುಟುಂಬದವರು ಬಂದಿದ್ದಾರೆ. ಪ್ರತಾಪ್ ಅವರ ಅಪ್ಪ ಹಾಗೂ ಅಮ್ಮ ಬಂದಿದ್ದಾರೆ. ಈ ವೇಳೆ ಡೋರ್ ಲಾಕ್ ಆಗಿತ್ತು. ಪ್ರತಾಪ್ ಅವರು ಕಣ್ಣೀರು ಹಾಕಿ ಗಳಗಳನೆ ಅತ್ತಿದ್ದಾರೆ.
ಡ್ರೋನ್ ಪ್ರತಾಪ್ ಅವರು ಹಲವು ವರ್ಷಗಳಿಂದ ತಂದೆ-ತಾಯಿ ಜೊತೆ ಮಾತನಾಡಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ. ಅಪ್ಪ ಹಾಗೂ ಅಮ್ಮನ ಜೊತೆ ಮಾತನಾಡಲೇಬೇಕು ಎಂದುಕೊಂಡಿದ್ದರು. ಆ ಆಸೆ ಈಗ ನೆರವೇರಿದೆ. ಬಿಗ್ ಬಾಸ್ನಲ್ಲಿ ಈ ವಾರ ಫ್ಯಾಮಿಲಿ ವೀಕ್ ಇತ್ತು. ಈ ವೇಳೆ ಕುಟುಂಬದವರು ಬಂದಿದ್ದಾರೆ. ಪ್ರತಾಪ್ (Prathap) ಅವರ ಅಪ್ಪ ಹಾಗೂ ಅಮ್ಮ ಬಂದಿದ್ದಾರೆ. ಈ ವೇಳೆ ಡೋರ್ ಲಾಕ್ ಆಗಿತ್ತು. ಪ್ರತಾಪ್ ಅವರು ಕಣ್ಣೀರು ಹಾಕಿ ಗಳಗಳನೆ ಅತ್ತಿದ್ದಾರೆ. ‘ಬಿಗ್ ಬಾಸ್ ಬಾಗಿಲು ತೆಗೆಯಿರಿ’ ಎಂದು ಅತ್ತಿದ್ದಾರೆ. ತಂದೆ-ಮಗನ ಸಮಾಗಮ ನೋಡಲು ವೀಕ್ಷಕರು ಕಾದಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos