ಕೊನೆಯ ಟಾಸ್ಕ್ನಲ್ಲಿ ಸಂಗೀತಾನೇ ಹೊರಗಿಟ್ಟ ಪ್ರತಾಪ್
ಡ್ರೋನ್ ಪ್ರತಾಪ್ ಆಟಕ್ಕೆ ಕೆಲವರು ಮೆಚ್ಚಿಗೆ ಸೂಚಿಸಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಂಗೀತಾಗೆ ಅಸಮಾಧಾನದ ಬುಗ್ಗೆ ಎದ್ದಿದೆ.
ಬಿಗ್ ಬಾಸ್ ಫಿನಾಲೆ ಟಿಕೆಟ್ ಯಾರಿಗೆ ಸಿಗುತ್ತದೆ ಎನ್ನುವ ಕುತೂಹಲ ಮೂಡಿದೆ. ಪ್ರತಾಪ್ ಅವರದ್ದು 280 ಅಂಕ ಹಾಗೂ ಸಂಗೀತಾ ಅವರಿಗೆ 260 ಅಂಕ ಇತ್ತು. ಈ ಸಂದರ್ಭದಲ್ಲಿ ಅವರು ಸಂಗೀತಾನ ಆಟದಿಂದ ಹೊರಗೆ ಇಟ್ಟಿದ್ದಾರೆ. ಇದು ಕೊನೆಯ ಟಾಸ್ಕ್. ಇದರಲ್ಲಿ ಪ್ರತಾಪ್ ಗೆದ್ದಿದ್ದಾರೆ ಎನ್ನಲಾಗಿದೆ. ಸಂಗೀತಾನ ಹೊರಗಿಟ್ಟ ನಿರ್ಧಾರದಿಂದ ಪ್ರತಾಪ್ (Prathap) ಹಾಗೂ ಸಂಗೀತಾ ಮಧ್ಯೆ ಇರುವ ಗೆಳೆತನ ಕೊನೆಯಾಗುವ ಸೂಚನೆ ಸಿಕ್ಕಿದೆ. ಡ್ರೋನ್ ಪ್ರತಾಪ್ ಆಟಕ್ಕೆ ಕೆಲವರು ಮೆಚ್ಚಿಗೆ ಸೂಚಿಸಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಂಗೀತಾಗೆ ಅಸಮಾಧಾನದ ಬುಗ್ಗೆ ಎದ್ದಿದೆ. ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಹಾಗೂ 24 ಗಂಟೆ ಲೈವ್ ನೋಡೋ ಅವಕಾಶ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 12, 2024 08:29 AM
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

