‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬಿಗ್ ಬಾಸ್ಗೆ ಬರೋದಕ್ಕೂ ಮೊದಲು ಡ್ರೋನ್ ಪ್ರತಾಪ್ ಅವರು ಕುಟುಂಬದ ಜೊತೆ ಒಳ್ಳೆಯ ಸಂಬಂಧ ಹೊಂದಿರಲಿಲ್ಲ. ಇದು ಎಲ್ಲರಿಗೂ ಗೊತ್ತಿರೋ ವಿಚಾರವೇ ಆಗಿತ್ತು. ಆದರೆ, ಅವರು ಬದಲಾದರು. ಅವರನ್ನು ಬದಲಾಯಿಸೋ ಘಟನೆ ನಡೆಯಿತು. ಈಗ ಕುಟುಂಬದ ಜೊತೆ ಅವರು ಹಾಯಾಗಿ ಸಮಯ ಕಳೆಯುತ್ತಾ ಇದ್ದಾರೆ.
ಡ್ರೋನ್ ಪ್ರತಾಪ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದವರು. ಬಿಗ್ ಬಾಸ್ಗೂ (Bigg Boss) ಮೊದಲು ಅವರು ಫ್ಯಾಮಿಲಿ ಜೊತೆ ಯಾವುದೇ ಸಂಬಂಧ ಹೊಂದಿರಲಿಲ್ಲ. ಕಲಹದ ಕಾರಣದಿಂದ ಅವರು ಮಾತನಾಡುತ್ತಾ ಇರಲಿಲ್ಲ. ಈಗ ಕಾಲ ಬದಲಾಗಿದೆ. ಡ್ರೋನ್ ಪ್ರತಾಪ್ ಅವರು ತಂದೆಯ ಜೊತೆ ಒಳ್ಳೆಯ ಸಂಬಂಧ ಬೆಳೆಸಿಕೊಂಡಿದ್ದಾರೆ. ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಅವರು ತಂದೆಯ ಕಾಲಿಗೆ ಬಿದ್ದಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!

‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್ಗೆ ರಾಗಿಣಿ ಕಿವಿಮಾತು

Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ

ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
