ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

Updated on: Apr 04, 2026 | 8:49 PM

ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್‌ಗೆ ಹತ್ತಿರದಲ್ಲಿ ಡ್ರೋನ್ ಹಾರಿಸುತ್ತಿರುವವರು ಯಾರು ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಈಗ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾಲ್ಡಾದ ಮಾಲತಿಪುರದಿಂದ ಗಜೋಲ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಡ್ರೋನ್ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

ಮಾಲ್ಡಾ, ಏಪ್ರಿಲ್ 4: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್ ಹತ್ತುವ ಕೆಲವೇ ಕ್ಷಣಗಳ ಮೊದಲು ಆಗಸದಲ್ಲಿ ಅನುಮಾನಾಸ್ಪದ ಡ್ರೋನ್ ಕಾಣಿಸಿಕೊಂಡಿದೆ. ಇದರಿಂದ ಭದ್ರತಾ ಭೀತಿ ಆವರಿಸಿತು. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾಲ್ಡಾದ ಮಾಲತಿಪುರದಿಂದ ಗಜೋಲ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಡ್ರೋನ್ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More