ಸ್ಟಾರ್ ಹೋಟೆಲ್ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ, ಲಿಫ್ಟಿಕ್, ಕ್ರಿಮ್ ಎಷ್ಟು ಸೇಫ್?
ಬೆಂಗಳೂರಿನಲ್ಲಿ ಸ್ಟಾರ್ ಹೋಟೆಲ್ಗಳ ಮೇಲೆ ಆಹಾರ ಸುರಕ್ಷಾ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್ಗಳಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಳಪೆ ಗುಣಮಟ್ಟದ ಸೌಮದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಗಳು ಬೆಂಗಳುರಿನ 10 ಕಡೆ ಕಾಸ್ಮಟಿಕ್ಸ್ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಿಫ್ಟಿಕ್, ಸೆರಮ್, ಪೌಡರ್ ಹಾಗೂ ಕ್ರಿಮಗಳನ್ನು ವಶಕ್ಕೆ ಪಡೆದು ಟೆ್ಸ್ಟ್ ಮಾಡಲು ಲ್ಯಾಬ್ಗೆ ಕಳುಹಿಸಿದ್ದಾರೆ
ಬೆಂಗಳೂರು, (ಆಗಸ್ಟ್ 10): ಬೆಂಗಳೂರಿನಲ್ಲಿ ಸ್ಟಾರ್ ಹೋಟೆಲ್ಗಳ ಮೇಲೆ ಆಹಾರ ಸುರಕ್ಷಾ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್ಗಳಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಳಪೆ ಗುಣಮಟ್ಟದ ಸೌಮದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಗಳು ಬೆಂಗಳುರಿನ 10 ಕಡೆ ಕಾಸ್ಮಟಿಕ್ಸ್ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಿಫ್ಟಿಕ್, ಸೆರಮ್, ಪೌಡರ್ ಹಾಗೂ ಕ್ರಿಮಗಳನ್ನು ವಶಕ್ಕೆ ಪಡೆದು ಟೆ್ಸ್ಟ್ ಮಾಡಲು ಲ್ಯಾಬ್ಗೆ ಕಳುಹಿಸಿದ್ದಾರೆ. ಒಂದು ವೇಳೆ ಟೆಸ್ಟಿಂಗ್ನಲ್ಲಿ ಅನ್ ಸೆಫ್ ಅಂತ ವರದಿ ಬಂದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೆಪಿಎಸ್ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು

