ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ, ಲಿಫ್ಟಿಕ್, ಕ್ರಿಮ್ ಎಷ್ಟು ಸೇಫ್?

Edited By:

Updated on: Aug 10, 2026 | 2:50 PM

ಬೆಂಗಳೂರಿನಲ್ಲಿ ಸ್ಟಾರ್​​​ ಹೋಟೆಲ್​​​ಗಳ ಮೇಲೆ ಆಹಾರ ಸುರಕ್ಷಾ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್​​​ಗಳಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಳಪೆ ಗುಣಮಟ್ಟದ ಸೌಮದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಗಳು ಬೆಂಗಳುರಿನ 10 ಕಡೆ ಕಾಸ್ಮಟಿಕ್ಸ್​ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಿಫ್ಟಿಕ್, ಸೆರಮ್, ಪೌಡರ್ ಹಾಗೂ ಕ್ರಿಮಗಳನ್ನು ವಶಕ್ಕೆ ಪಡೆದು ಟೆ್ಸ್ಟ್​ ಮಾಡಲು ಲ್ಯಾಬ್​​​ಗೆ ಕಳುಹಿಸಿದ್ದಾರೆ

ಬೆಂಗಳೂರು, (ಆಗಸ್ಟ್ 10): ಬೆಂಗಳೂರಿನಲ್ಲಿ ಸ್ಟಾರ್​​​ ಹೋಟೆಲ್​​​ಗಳ ಮೇಲೆ ಆಹಾರ ಸುರಕ್ಷಾ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್​​​ಗಳಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಳಪೆ ಗುಣಮಟ್ಟದ ಸೌಮದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಗಳು ಬೆಂಗಳುರಿನ 10 ಕಡೆ ಕಾಸ್ಮಟಿಕ್ಸ್​ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಿಫ್ಟಿಕ್, ಸೆರಮ್, ಪೌಡರ್ ಹಾಗೂ ಕ್ರಿಮಗಳನ್ನು ವಶಕ್ಕೆ ಪಡೆದು ಟೆ್ಸ್ಟ್​ ಮಾಡಲು ಲ್ಯಾಬ್​​​ಗೆ ಕಳುಹಿಸಿದ್ದಾರೆ. ಒಂದು ವೇಳೆ ಟೆಸ್ಟಿಂಗ್​​​​ನಲ್ಲಿ ಅನ್​​ ಸೆಫ್ ಅಂತ ವರದಿ ಬಂದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More