ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್ ಜೋಶಿ
ಐದು ವರ್ಷದ ಬಾಲಕಿಯ ಹತ್ಯೆ ಮಾಡಿರುವ ಆರೋಪಿ ಡ್ರಗ್ಸ್ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಸಮಸ್ಯೆಯಿಂದಾಗಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಘಟನೆಯನ್ನು ಖಂಡಿಸಿದ್ದಾರೆ ಮತ್ತು ಡ್ರಗ್ಸ್ ಮಾಫಿಯಾವನ್ನು ನಿರ್ಮೂಲನೆ ಮಾಡುವ ಅಗತ್ಯವನ್ನು ಒತ್ತಿಹೇಳಿದ್ದಾರೆ.
ಹುಬ್ಬಳ್ಳಿ, ಏಪ್ರಿಲ್ 13: ಐದು ವರ್ಷದ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಆರೋಪಿ ಡ್ರಗ್ಸ್ ಮತ್ತಿನಲ್ಲಿ ಕೃತ್ಯವೆಸಗಿದ್ದಾನೆಂದು ಹೇಳುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಬೇಕು. ಆರೋಪಿ ಕೊಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಹೀಗಾಗಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
Published on: Apr 13, 2025 10:19 PM
Latest Videos

RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್

ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ

ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್

ಗರ್ಲ್ಫ್ರೆಂಡ್ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
