ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್, ಒಂದೇ ಕಿಡಿಗೆ ಬಸ್ ಅವಸ್ಥೆ ನೋಡಿ
ಬೆಂಗಳೂರಿನಲ್ಲಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಚಂದ್ರಲೇಔಟ್ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಬಸ್ ಧಗಧಗಿಸಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು, (ಫೆಬ್ರವರಿ 18): ಬೆಂಗಳೂರಿನಲ್ಲಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಚಂದ್ರಲೇಔಟ್ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಬಸ್ ಧಗಧಗಿಸಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

