ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌, ಒಂದೇ ಕಿಡಿಗೆ ಬಸ್ ಅವಸ್ಥೆ ನೋಡಿ

Edited By:

Updated on: Feb 18, 2026 | 6:35 PM

ಬೆಂಗಳೂರಿನಲ್ಲಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಚಂದ್ರಲೇಔಟ್ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಬಸ್ ಧಗಧಗಿಸಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕುಡಿದ ನಶೆಯಲ್ಲಿ ಸಿಗರೇಟ್‌ ಹಚ್ಚಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು, (ಫೆಬ್ರವರಿ 18): ಬೆಂಗಳೂರಿನಲ್ಲಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಚಂದ್ರಲೇಔಟ್ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಬಸ್ ಧಗಧಗಿಸಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕುಡಿದ ನಶೆಯಲ್ಲಿ ಸಿಗರೇಟ್‌ ಹಚ್ಚಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More