ಧಾರಾಕಾರ ಮಳೆಗೆ ತತ್ತರಿಸಿದ ಶಹಾಪುರ: ಸಗರ ಗ್ರಾಮದಲ್ಲಿ ಹಳ್ಳದಂತಾದ ರಸ್ತೆಗಳು
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ವರುಣ ಅಬ್ಬರಿಸಿದ್ದಾನೆ. ನಿರಂತರ ಮಳೆಯಿಂದಾಗಿ ಸಗರ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಯಲ್ಲೇ ಹಳ್ಳದ ರೀತಿ ಮಳೆ ನೀರು ಹರಿದಿದೆ. ಕೆಲ ಮನೆಗಳು ಮತ್ತು ಅಂಗಡಿಗೂ ಕೊಳಚೆ ನೀರು ಪ್ರವೇಶಿಸಿದ ಕಾರಣ ನಿವಾಸಿಗಳು ಪರದಾಟ ನಡೆಸಿದ್ದಾರೆ.
ಯಾದಗಿರಿ, ಅಕ್ಟೋಬರ್ 27: ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದ್ದು (Rain), ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಸಗರ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ನಿವಾಸಿಗಳು ಪರದಾಟ ನಡೆಸಿದ್ದಾರೆ. ರಸ್ತೆಯಲ್ಲೇ ಹಳ್ಳದ ರೀತಿ ನೀರು ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೆಲ ಮನೆಗಳು ಮತ್ತು ಅಂಗಡಿಗೂ ಕೊಳಚೆ ನೀರು ಪ್ರವೇಶಿಸಿ ತೊಂದರೆ ಉಂಟಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
