AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?

ರಾಜೇಶ್ ದುಗ್ಗುಮನೆ
|

Updated on:Sep 19, 2024 | 8:20 AM

Share

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 18ರಂದು ಸುದ್ದಿಗೋಷ್ಠಿ ನಡೆಸಿ ಡ್ರಗ್ಸ್ ನಿರ್ಮೂಲನೆಗೆ ಟಾಸ್ಕ್​ ಫೋರ್ಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 18ರಂದು ಸುದ್ದಿಗೋಷ್ಠಿ ನಡೆಸಿ ಡ್ರಗ್ಸ್ ನಿರ್ಮೂಲನೆಗೆ ಟಾಸ್ಕ್​ ಫೋರ್ಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ. ‘ಡ್ರಗ್ಸ್ ನಿರ್ಮೂಲನೆಗೆ ಸಂಬಂಧಿಸಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮೀಟಿಂಗ್ ನಡೆದಿದೆ. ಡ್ರಗ್ಸ್ ನಿರ್ಮೂಲನೆಗೆ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳುತ್ತಿದೆ. ಸಿಎಂಗೆ ನನ್ನ ಧನ್ಯವಾದ’ ಎಂದಿದ್ದಾರೆ ದುನಿಯಾ ವಿಜಯ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 19, 2024 08:19 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More