ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 18ರಂದು ಸುದ್ದಿಗೋಷ್ಠಿ ನಡೆಸಿ ಡ್ರಗ್ಸ್ ನಿರ್ಮೂಲನೆಗೆ ಟಾಸ್ಕ್ ಫೋರ್ಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 18ರಂದು ಸುದ್ದಿಗೋಷ್ಠಿ ನಡೆಸಿ ಡ್ರಗ್ಸ್ ನಿರ್ಮೂಲನೆಗೆ ಟಾಸ್ಕ್ ಫೋರ್ಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ. ‘ಡ್ರಗ್ಸ್ ನಿರ್ಮೂಲನೆಗೆ ಸಂಬಂಧಿಸಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮೀಟಿಂಗ್ ನಡೆದಿದೆ. ಡ್ರಗ್ಸ್ ನಿರ್ಮೂಲನೆಗೆ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳುತ್ತಿದೆ. ಸಿಎಂಗೆ ನನ್ನ ಧನ್ಯವಾದ’ ಎಂದಿದ್ದಾರೆ ದುನಿಯಾ ವಿಜಯ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Sep 19, 2024 08:19 AM