‘ಚಿಕ್ಕವಯಸ್ಸಲ್ಲೇ ಅಪ್ಪ ಜಿಮನಾಸ್ಟಿಕ್ ಕಲಿಸಿದರು’; ದುನಿಯಾ ವಿಜಯ್ ಮಗಳು ಮೋನಿಷಾ ಮಾತು
ದುನಿಯಾ ವಿಜಯ್ ನಿರ್ದೇಶನ ಮಾಡುತ್ತಿರುವ ‘ಸಿಟಿ ಲೈಟ್ಸ್’ ಹೆಸರಿನ ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಹಾಗೂ ದುನಿಯಾ ವಿಜಯ್ ಮಗಳು ಮೊನಿಷಾ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಬಗ್ಗೆ ಅವರು ಮಾತನಾಡಿದ್ದಾರೆ ಅನ್ನೋದು ವಿಶೇಷ.
ದುನಿಯಾ ವಿಜಯ್ 2ನೇ ಮಗಳು ಮೋನಿಷಾ ನಟನೆಯ ‘ಸಿಟಿ ಲೈಟ್ಸ್’ ಸಿನಿಮಾಗೆ ಚಾಲನೆ ನೀಡಲಾಗಿದೆ. ಈ ಚಿತ್ರಕ್ಕೆ ದುನಿಯಾ ವಿಜಯ್ ಮಗಳು ಮೋನಿಷಾ ನಾಯಕಿ. ವಿನಯ್ ರಾಜ್ಕುಮಾರ್ ಚಿತ್ರದ ಹೀರೋ. ಈ ಚಿತ್ರವನ್ನು ದುನಿಯಾ ವಿಜಯ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ತಮಗೆ ಗೊತ್ತಿರೋ ಕಲೆ ಬಗ್ಗೆ ಮಾತನಾಡಿರೋ ಅವರು, ‘ನನಗೆ ಫ್ಲಿಪ್ ಮಾಡೋಕೂ ಬರುತ್ತದೆ. ನಾನು ಜಿಮನಾಸ್ಟಿಕ್ ಕೂಡ ಸೇರಿದ್ದೆ’ ಎಂದು ಮೋನಿಷಾ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
