‘ನನ್ನನ್ನು ಇನ್ನು ಲ್ಯಾಂಡ್ಲಾರ್ಡ್ ಮಗಳು ಅಂತಾರೇನೋ’; ರಿತನ್ಯ ವಿಜಯ್
ದುನಿಯಾ ವಿಜಯ್ ಅವರ ಮಗಳು ರಿತನ್ಯ ಅವರು ‘ಲ್ಯಾಂಡ್ ಲಾರ್ಡ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಮುಂದಿನ ವರ್ಷ ಜನವರಿಯಲ್ಲಿ ಸಿನಿಮಾ ತೆರೆಗೆ ಬರಲಿದೆ. ಆ ಬಗ್ಗೆ ರಿತನ್ಯಾ ಅವರು ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ದುನಿಯಾ ವಿಜಯ್ ಅವರ ಮಗಳು ರಿತನ್ಯ ಅವರು ‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈಗ ರಿತನ್ಯ ವಿಜಯ್ ಅವರು ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಇಷ್ಟು ದಿನ ವಿಜಯ್ ಮಗಳು ಅನ್ನುತ್ತಿದ್ದರು ಇನ್ಮುಂದೆ, ಲ್ಯಾಂಡ್ಲಾರ್ಡ್ ಮಗಳು ಎನ್ನಬಹುದು’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

