ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
Duniya Vijay: ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್ಲಾರ್ಡ್’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಸಿನಿಮಾ ಆನೆಕಲ್ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿದ್ದು, ಆನೆಕಲ್ನ ಅಭಿಮಾನಿಗಳು ದುನಿಯಾ ವಿಜಯ್ ಅವರ ಪುತ್ರಿಯನ್ನು ಎತ್ತಿನ ಬಂಡಿಯ ಮೇಲೆ ಮೆರವಣಿಗೆ ಮಾಡಿಸಿದ್ದಾರೆ, ವಿಡಿಯೋ ನೋಡಿ...
ದುನಿಯಾ ವಿಜಯ್ (Duniya Vijay) ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿತ್ತು. ಜಡೇಶ್ ನಿರ್ದೇಶನ ಮಾಡಿದ್ದ ಈ ಸಿನಿಮಾನಲ್ಲಿ ದುನಿಯಾ ವಿಜಯ್ ಪುತ್ರಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್ಲಾರ್ಡ್’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಸಿನಿಮಾ ಆನೆಕಲ್ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿದ್ದು, ಆನೆಕಲ್ನ ಅಭಿಮಾನಿಗಳು ದುನಿಯಾ ವಿಜಯ್ ಅವರ ಪುತ್ರಿಯನ್ನು ಎತ್ತಿನ ಬಂಡಿಯ ಮೇಲೆ ಮೆರವಣಿಗೆ ಮಾಡಿಸಿದ್ದಾರೆ, ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

