ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ

Updated on: Feb 14, 2026 | 9:21 PM

Duniya Vijay: ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್​ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಸಿನಿಮಾ ಆನೆಕಲ್​​ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿದ್ದು, ಆನೆಕಲ್​​ನ ಅಭಿಮಾನಿಗಳು ದುನಿಯಾ ವಿಜಯ್ ಅವರ ಪುತ್ರಿಯನ್ನು ಎತ್ತಿನ ಬಂಡಿಯ ಮೇಲೆ ಮೆರವಣಿಗೆ ಮಾಡಿಸಿದ್ದಾರೆ, ವಿಡಿಯೋ ನೋಡಿ...

ದುನಿಯಾ ವಿಜಯ್ (Duniya Vijay) ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿತ್ತು. ಜಡೇಶ್ ನಿರ್ದೇಶನ ಮಾಡಿದ್ದ ಈ ಸಿನಿಮಾನಲ್ಲಿ ದುನಿಯಾ ವಿಜಯ್ ಪುತ್ರಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್​ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಸಿನಿಮಾ ಆನೆಕಲ್​​ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿದ್ದು, ಆನೆಕಲ್​​ನ ಅಭಿಮಾನಿಗಳು ದುನಿಯಾ ವಿಜಯ್ ಅವರ ಪುತ್ರಿಯನ್ನು ಎತ್ತಿನ ಬಂಡಿಯ ಮೇಲೆ ಮೆರವಣಿಗೆ ಮಾಡಿಸಿದ್ದಾರೆ, ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More