ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್
ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಶಿವರಾಜ್ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಅವರು ಶಿವಣ್ಣನಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟನೆಯನ್ನು ಗುರುತಿಸುವ ಕೆಲಸವನ್ನು ಅವರು ಮಾಡಿದರು ಎಂದು ದುನಿಯಾ ವಿಜಯ್ ಅವರು ಹೇಳಿಕೆ ನೀಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ.
ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ವೇದಿಕೆಯಲ್ಲಿ ಶಿವಣ್ಣ ಅವರು ಜಡ್ಜ್ ಸ್ಥಾನದಲ್ಲಿ ಇದ್ದಾರೆ. ಶಿವಣ್ಣ ಅವರು ಮಾಡಿದ ಸಹಾಯವನ್ನು ದುನಿಯಾ ವಿಜಯ್ ನೆನಪಿಸಿಕೊಂಡರು. ‘ನಾನು ಸಿನಿಮಾ ರಂಗದಲ್ಲಿ ಇನ್ನೂ ಗುರುತಿಸಿಕೊಳ್ಳದೆ ಇರುವಾಗ ಶಿವಣ್ಣ ನನ್ನನ್ನು ಗುರುತಿಸಿ ಅವಕಾಶ ಕೊಟ್ಟರು. ತಂದೆ ತಾಯಿ ಹಾಗೂ ಶಿವಣ್ಣ ಅವರು ಮಾಡಿದ ಆಶೀರ್ವಾದದಿಂದ ಇಲ್ಲಿದ್ದೇನೆ’ ಎಂದು ದುನಿಯಾ ವಿಜಯ್ ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

