ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ದುನಿಯಾ ವಿಜಯ್ ಹಾಗೂ ಯೋಗಿ ಮಧ್ಯೆ ಮನಸ್ತಾಪ ಇದೆ ಎಂದು ಹೇಳಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಆದರೆ, ಈಗ ಇವರು ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಅದಕ್ಕೆ ಕಾರಣ ಆಗಿದ್ದು, ‘ಸಿದ್ಲಿಂಗು 2’ ಚಿತ್ರದ ಪ್ರೀ ರಿಲೀಸ್ ಈವೆಂಟ್. ಆ ಬಗ್ಗೆ ಇಲ್ಲಿದೆ ವಿವರ.
ದುನಿಯಾ ವಿಜಯ್ ಹಾಗೂ ಯೋಗಿ ಒಂದೇ ವೇದಿಕೆ ಹಂಚಿಕೊಂಡರು. ಇದಕ್ಕೆ ಕಾರಣ ಆಗಿದ್ದು, ‘ಸಿದ್ಲಿಂಗು 2’ ಚಿತ್ರದ ಪ್ರೀ ರಿಲೀಸ್ ಈವೆಂಟ್. ‘ಯೋಗಿ ಅವರ ಫ್ಯಾನ್ ನಾನು. ಭಯ ಇಲ್ಲದೆ ನಿಲ್ಲುತ್ತಾನೆ. ಎಲ್ಲರಿಗೂ ಅದು ಬರುವುದಿಲ್ಲ. ಅದನ್ನು ಮೀರಿ ಯೋಗಿ ನಿಲ್ಲುತ್ತಾನೆ. ಯೋಗಿ ಅವರಿಗೆ ಒಳ್ಳೆಯ ಸ್ಕ್ರಿಪ್ಟ್ ಬೇಕು. ಅವರ ಕ್ಯಾಪಾಸಿಟಿ ಬೇರೆಯದೇ ಇದೆ. ಅದಕ್ಕೆ ಟೈಮ್ ಬರುತ್ತದೆ. ಅವನ ಜೊತೆ ನಾನಿರ್ತೀನಿ’ ಎಂದಿದ್ದಾರೆ ವಿಜಯ್. ಯೋಗಿ ಹಾಗೂ ವಿಜಯ್ಗೆ ಹಿಟ್ ತಂದುಕೊಟ್ಟಿದ್ದು ‘ದುನಿಯಾ’ ಸಿನಿಮಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್

