ಅದಿತಿ ಪ್ರಭುದೇವ ನಮ್ ಇಂಡಸ್ಟ್ರಿಯ ಮಹಾಲಕ್ಷ್ಮೀ ಎಂದ ‘ದುನಿಯಾ’ ವಿಜಯ್
ಇಂದು (ಡಿಸೆಂಬರ್ 2) ಚಿತ್ರದ ಮುಹೂರ್ತ ನೆರವೇರಿತು. ದುನಿಯಾ ವಿಜಯ್ ಅವರು ಆಗಮಿಸಿ ಚಿತ್ರತಂಡಕ್ಕೆ ಕ್ಲ್ಯಾಪ್ ಮಾಡಿದರು. ಈ ವೇಳೆ ಅದಿತಿ ಅವರನ್ನು ಬಾಯ್ತುಂಬ ಹೊಗಳಿದರು.
‘ಮಮ್ಮಿ’, ‘ದೇವಕಿ’ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ನಿರ್ದೇಶಕ ಲೋಹಿತ್ ಎಚ್. ಅವರು ‘ಮಾಫಿಯಾ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ. ಸಿನಿಮಾದ ತಾಂತ್ರಿಕ ವರ್ಗ ಉತ್ತಮವಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಟಗರು’, ‘ಸಲಗ’ ಮುಂತಾದ ಚಿತ್ರಗಳಿಗೆ ಸಂಭಾಷಣೆ ಬರೆದು ಗಮನ ಸೆಳೆದಿರುವ ಮಾಸ್ತಿ ಅವರು ‘ಮಾಫಿಯಾ’ ಚಿತ್ರಕ್ಕೂ ಡೈಲಾಗ್ ಬರೆಯುತ್ತಿದ್ದಾರೆ. ತರುಣ್ ಅವರು ಕ್ಯಾಮರಾ ಕೆಲಸ ನಿಭಾಯಿಸಲಿದ್ದಾರೆ. ಇಂದು (ಡಿಸೆಂಬರ್ 2) ಚಿತ್ರದ ಮುಹೂರ್ತ ನೆರವೇರಿತು. ದುನಿಯಾ ವಿಜಯ್ ಅವರು ಆಗಮಿಸಿ ಚಿತ್ರತಂಡಕ್ಕೆ ಕ್ಲ್ಯಾಪ್ ಮಾಡಿದರು. ಈ ವೇಳೆ ಅದಿತಿ ಅವರನ್ನು ಬಾಯ್ತುಂಬ ಹೊಗಳಿದರು.
ಇದನ್ನೂ ಓದಿ: ‘ನಾಳೆ ನಮ್ಮ-ನಿಮ್ಮೆಲ್ಲರ ತಂಗಿ-ತಾಯಿಗೂ ಹೀಗಾಗಬಹುದು; ಎಚ್ಚೆತ್ತುಕೊಳ್ಳಿ’: ಮೈಸೂರು ಗ್ಯಾಂಗ್ ರೇಪ್ಗೆ ಅದಿತಿ ಆಕ್ರೋಶ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!

