ಬರ್ತ್ಡೇ ದಿನ ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಅಪ್ಡೇಟ್ ಕೊಟ್ಟ ದುನಿಯಾ ವಿಜಯ್
ಇಂದು ದುನಿಯಾ ವಿಜಯ್ ಅವರ ಜನ್ಮದಿನ. ಅವರ ಹುಟ್ಟೂರಾದ ಆನೇಕಲ್ ತಾಲೂಕಿನ ಕುಂಬಾರಹಳ್ಳಿಯಲ್ಲಿ ವಿಜಯ್ ಬರ್ತ್ಡೇನ ತಂದೆ, ತಾಯಿ ಸಮಾಧಿ ಬಳಿ ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರು ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಮಾತನಾಡಿದ್ದಾರೆ.
ದುನಿಯಾ ವಿಜಯ್ (Duniya Vijay) ಅವರ ಮಕ್ಕಳಾದ ಮೋನಿಕಾ ಹಾಗೂ ಮೋನಿಶಾ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಬಗ್ಗೆ ದುನಿಯಾ ವಿಜಯ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇಂದು (ಜನವರಿ 20) ದುನಿಯಾ ವಿಜಯ್ ಅವರ ಜನ್ಮದಿನ. ಅವರ ಹುಟ್ಟೂರಾದ ಆನೇಕಲ್ ತಾಲೂಕಿನ ಕುಂಬಾರಹಳ್ಳಿಯಲ್ಲಿ ವಿಜಯ್ ಬರ್ತ್ಡೇನ ತಂದೆ, ತಾಯಿ ಸಮಾಧಿ ಬಳಿ ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರು ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

