ಬರ್ತ್​ಡೇ ದಿನ ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಅಪ್​ಡೇಟ್ ಕೊಟ್ಟ ದುನಿಯಾ ವಿಜಯ್

Updated on: Jan 20, 2024 | 9:42 AM

ಇಂದು ದುನಿಯಾ ವಿಜಯ್ ಅವರ ಜನ್ಮದಿನ. ಅವರ ಹುಟ್ಟೂರಾದ ಆನೇಕಲ್ ತಾಲೂಕಿನ ಕುಂಬಾರಹಳ್ಳಿಯಲ್ಲಿ ವಿಜಯ್ ಬರ್ತ್​ಡೇನ ತಂದೆ, ತಾಯಿ ಸಮಾಧಿ ಬಳಿ ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರು ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಮಾತನಾಡಿದ್ದಾರೆ.

ದುನಿಯಾ ವಿಜಯ್ (Duniya Vijay) ಅವರ ಮಕ್ಕಳಾದ ಮೋನಿಕಾ ಹಾಗೂ ಮೋನಿಶಾ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಬಗ್ಗೆ ದುನಿಯಾ ವಿಜಯ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇಂದು (ಜನವರಿ 20) ದುನಿಯಾ ವಿಜಯ್ ಅವರ ಜನ್ಮದಿನ. ಅವರ ಹುಟ್ಟೂರಾದ ಆನೇಕಲ್ ತಾಲೂಕಿನ ಕುಂಬಾರಹಳ್ಳಿಯಲ್ಲಿ ವಿಜಯ್ ಬರ್ತ್​ಡೇನ ತಂದೆ, ತಾಯಿ ಸಮಾಧಿ ಬಳಿ ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರು ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More