‘ಸಿಟಿ ಲೈಟ್ಸ್’ ಬೆಂಬಲಿಸಿದ ದೊಡ್ಮನೆಯವರಿಗೆ ದುನಿಯಾ ವಿಜಯ್ ಧನ್ಯವಾದ: ವಿಡಿಯೋ

Updated on: Sep 13, 2026 | 6:48 PM

‘ಸಿಟಿ ಲೈಟ್ಸ್’ ಸಿನಿಮಾದ ಟ್ರೈಲರ್ ಇಂದು (ಸೆಪ್ಟೆಂಬರ್ 13) ರಿಲೀಸ್ ಆಗಿದೆ. ಸಿನಿಮಾನಲ್ಲಿ ದುನಿಯಾ ವಿಜಯ್ ಪುತ್ರಿ ಮೊನಿಷಾ ನಾಯಕಿ. ಇದು ಅವರಿಗೆ ಮೊದಲ ಸಿನಿಮಾ. ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಮೂರನೇ ಸಿನಿಮಾ ಇದಾಗಿದೆ. ‘ಸಿಟಿ ಲೈಟ್ಸ್’ ಸಿನಿಮಾಕ್ಕೆ ದೊಡ್ಮನೆಯವರು ಬೆಂಬಲ ನೀಡಿದ್ದು, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್​​ಕುಮಾರ್, ಪುನೀತ್ ರಾಜ್​​ಕುಮಾರ್ ಅವರ ಮಕ್ಕಳು ಸಹ ಟ್ರೈಲರ್​​ ರಿಲೀಸ್​​ಗೆ ಆಗಮಿಸಿ ಶುಭ ಹಾರೈಸಿದರು. ತಮ್ಮ ಸಿನಿಮಾಕ್ಕೆ ಬೆಂಬಲ ನೀಡಿದ ದೊಡ್ಮನೆಯ ಎಲ್ಲ ಸದಸ್ಯರಿಗೆ ದುನಿಯಾ ವಿಜಯ್ ವಿಶೇಷ ಧನ್ಯವಾದ ಹೇಳಿದರು. ವಿಡಿಯೋ ನೋಡಿ...

ದುನಿಯಾ ವಿಜಯ್ ನಿರ್ದೇಶಿಸಿ, ದೊಡ್ಮನೆ ಕುಡಿ ವಿನಯ್ ರಾಜ್​​ಕುಮಾರ್ ನಟಿಸಿರುವ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೈಲರ್ ಇಂದು (ಸೆಪ್ಟೆಂಬರ್ 13) ರಿಲೀಸ್ ಆಗಿದೆ. ಸಿನಿಮಾನಲ್ಲಿ ದುನಿಯಾ ವಿಜಯ್ ಪುತ್ರಿ ಮೊನಿಷಾ ನಾಯಕಿ. ಇದು ಅವರಿಗೆ ಮೊದಲ ಸಿನಿಮಾ. ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಮೂರನೇ ಸಿನಿಮಾ ಇದಾಗಿದೆ. ‘ಸಿಟಿ ಲೈಟ್ಸ್’ ಸಿನಿಮಾಕ್ಕೆ ದೊಡ್ಮನೆಯವರು ಬೆಂಬಲ ನೀಡಿದ್ದು, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್​​ಕುಮಾರ್, ಪುನೀತ್ ರಾಜ್​​ಕುಮಾರ್ ಅವರ ಮಕ್ಕಳು ಸಹ ಟ್ರೈಲರ್​​ ರಿಲೀಸ್​​ಗೆ ಆಗಮಿಸಿ ಶುಭ ಹಾರೈಸಿದರು. ತಮ್ಮ ಸಿನಿಮಾಕ್ಕೆ ಬೆಂಬಲ ನೀಡಿದ ದೊಡ್ಮನೆಯ ಎಲ್ಲ ಸದಸ್ಯರಿಗೆ ದುನಿಯಾ ವಿಜಯ್ ವಿಶೇಷ ಧನ್ಯವಾದ ಹೇಳಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More