ದುನಿಯಾ ವಿಜಯ್ದು ಇಷ್ಟ ಆಗೋ ವ್ಯಕ್ತಿತ್ವ, ಅವರ ಜೊತೆ ಸಿನಿಮಾ ಮಾಡ್ತೀನಿ; ಉಮಾಪತಿ ಶ್ರೀನಿವಾಸ್
ಉಮಾಪತಿ ಶ್ರೀನಿವಾಸ್ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ನಿರ್ಮಾಣದ ಸಿನಿಮಾಗಳು ಗಮನ ಸೆಳೆದಿದ್ದು ಇದೆ. ಈಗ ದುನಿಯಾ ವಿಜಯ್ ಅವರು ಹೊಸ ಸಿನಿಮಾ ಒಂದನ್ನು ಮಾಡಲಿದ್ದಾರೆ. ಆ ಬಗ್ಗೆ ಅವರ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ಉಮಾಪತಿ ಶ್ರೀನಿವಾಸ್ ಹಾಗೂ ದುನಿಯಾ ವಿಜಯ್ ಒಟ್ಟಾಗಿ ಸಿನಿಮಾ ಮಾಡಲಿದ್ದಾರಂತೆ. ‘ಸಿಟಿ ಲೈಟ್ಸ್’ ಹೆಸರಿನ ಚಿತ್ರವನ್ನು ವಿಜಯ್ ನಿರ್ದೇಶನ ಮಾಡುತ್ತಿದ್ದು ವಿನಯ್ ರಾಜ್ಕುಮಾರ್ ಇದಕ್ಕೆ ಹೀರೋ. ವಿಜಯ್ ಪುತ್ರಿ ಮೋನಿಷಾ ಚಿತ್ರದ ನಾಯಕಿ. ಈ ಚಿತ್ರದ ಮುಹೂರ್ತಕ್ಕೆ ಉಮಾಪತಿ ಶ್ರೀನಿವಾಸ್ ಅವರು ಆಗಮಿಸಿದ್ದರು. ಅವರು ದುನಿಯಾ ವಿಜಯ್ನ ಬಾಯ್ತುಂಬ ಹೊಗಳಿದ್ದಾರೆ. ಅವರ ಜೊತೆ ಸಿನಿಮಾ ಮಾಡುವುದಾಗಿಯೂ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

