Duniya Vijay: ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ದುನಿಯಾ ವಿಜಯ್
ದುನಿಯಾ ವಿಜಯ್ ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದುನಿಯಾ ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಎಲ್ಲರೂ ಬಂದು ದುನಿಯಾ ವಿಜಯ್ ಬಳಿ ಸೆಲ್ಫಿ ಕೇಳಿದ್ದಾರೆ.
ದುನಿಯಾ ವಿಜಯ್ (Duniya Vijay) ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದುನಿಯಾ ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಎಲ್ಲರೂ ಬಂದು ದುನಿಯಾ ವಿಜಯ್ ಬಳಿ ಸೆಲ್ಫಿ ಕೇಳಿದ್ದಾರೆ. ಅಭಿಮಾನಿಗಳು ಎಂದರೆ ದುನಿಯಾ ವಿಜಯ್ಗೆ ಸಖತ್ ಪ್ರಿತಿ ಹಾಗೂ ಗೌರವ. ಈ ಕಾರಣಕ್ಕೆ ಅವರು ಪ್ರೀತಿಯಿಂದ ಪೋಸ್ ಕೊಟ್ಟಿದ್ದಾರೆ. ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾದಲ್ಲಿ ನಟಿಸುವುದ ಜೊತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

