Duniya Vijay: ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ದುನಿಯಾ ವಿಜಯ್

Updated on: May 01, 2024 | 8:32 AM

ದುನಿಯಾ ವಿಜಯ್ ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದುನಿಯಾ ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಎಲ್ಲರೂ ಬಂದು ದುನಿಯಾ ವಿಜಯ್ ಬಳಿ ಸೆಲ್ಫಿ ಕೇಳಿದ್ದಾರೆ.

ದುನಿಯಾ ವಿಜಯ್ (Duniya Vijay) ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದುನಿಯಾ ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಎಲ್ಲರೂ ಬಂದು ದುನಿಯಾ ವಿಜಯ್ ಬಳಿ ಸೆಲ್ಫಿ ಕೇಳಿದ್ದಾರೆ. ಅಭಿಮಾನಿಗಳು ಎಂದರೆ ದುನಿಯಾ ವಿಜಯ್​ಗೆ ಸಖತ್ ಪ್ರಿತಿ ಹಾಗೂ ಗೌರವ. ಈ ಕಾರಣಕ್ಕೆ ಅವರು ಪ್ರೀತಿಯಿಂದ ಪೋಸ್ ಕೊಟ್ಟಿದ್ದಾರೆ. ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾದಲ್ಲಿ ನಟಿಸುವುದ ಜೊತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More