ಚಿಕ್ಕಬಳ್ಳಾಪುರದಲ್ಲಿ ಅಭಿಮಾನಿಗಳ ಜತೆ ‘ವೀರ ಸಿಂಹ ರೆಡ್ಡಿ’ ಸಿನಿಮಾ ವೀಕ್ಷಿಸಿದ ದುನಿಯಾ ವಿಜಯ್

ಚಿಕ್ಕಬಳ್ಳಾಪುರದಲ್ಲಿ ಅಭಿಮಾನಿಗಳ ಜತೆ ‘ವೀರ ಸಿಂಹ ರೆಡ್ಡಿ’ ಸಿನಿಮಾ ವೀಕ್ಷಿಸಿದ ದುನಿಯಾ ವಿಜಯ್

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 16, 2023 | 8:55 AM

ಚಿಕ್ಕಬಳ್ಳಾಪುರದ ಬಾಲಾಜಿ ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ದುನಿಯಾ ವಿಜಯ್ ಅವರು ಅಭಿಮಾನಿಗಳ ಜತೆ ನೋಡಿದ್ದಾರೆ.

ನಂದಮೂರಿ ಬಾಲಕೃಷ್ಣ (Nandamuri Balakrishna) ನಟನೆಯ ‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರದ ಬಾಲಾಜಿ ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ದುನಿಯಾ ವಿಜಯ್ (Duniya Vijay) ಅವರು ಅಭಿಮಾನಿಗಳ ಜತೆ ನೋಡಿದ್ದಾರೆ. ದುನಿಯಾ ವಿಜಯ್ ಅವರನ್ನು ನೋಡಲು ಅಭಿಮಾನಿಗಳ ದಂಡೇ ನೆರೆದಿತ್ತು. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ