ವಿಜಿನ ಇನ್ನು ಯಾರೂ ಮುಟ್ಟೋಕೆ ಸಾಧ್ಯವೇ ಇಲ್ಲ ಎಂದ ಪತ್ನಿ ಕೀರ್ತಿ

ಸಲಗ ಚಿತ್ರಕ್ಕೆ ಓಪನಿಂಗ್​ ಭರ್ಜರಿಯಾಗಿಯೇ ಸಿಕ್ಕಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮಾಸ್​ ಡೈಲಾಗ್​ ಹಾಗೂ ಆ್ಯಕ್ಷನ್​ ದೃಶ್ಯಗಳನ್ನು ಮೆಚ್ಚಿಕೊಂಡಿದ್ದಾರೆ

ದುನಿಯಾ ವಿಜಯ್​ ನಿರ್ದೇಶನದಲ್ಲಿ ಗೆದ್ದಿದ್ದಾರೆ. ಅವರು ನಟಿಸಿ, ನಿರ್ದೇಶಿಸಿರುವ ‘ಸಲಗ’ ಸಿನಿಮಾಗೆ ಎಲ್ಲಾ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಿನಿಮಾ ನೋಡಿದ ಅವರ ಪತ್ನಿ ಕೀರ್ತಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ವಿಜಯ್​ ಅವರನ್ನು ಇನ್ನು ಯಾರೂ ಮುಟ್ಟೋಕೆ ಸಾಧ್ಯವಿಲ್ಲ ಎನ್ನುವ ಮಾತನ್ನು ಅವರು ಹೇಳಿದ್ದಾರೆ.

ಸಲಗ ಚಿತ್ರಕ್ಕೆ ಓಪನಿಂಗ್​ ಭರ್ಜರಿಯಾಗಿಯೇ ಸಿಕ್ಕಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮಾಸ್​ ಡೈಲಾಗ್​ ಹಾಗೂ ಆ್ಯಕ್ಷನ್​ ದೃಶ್ಯಗಳನ್ನು ಮೆಚ್ಚಿಕೊಂಡಿದ್ದಾರೆ. ಕೀರ್ತಿ ಸಿನಿಮಾ ಬಗ್ಗೆ ಹೇಳಿದ್ದೇನು ಎನ್ನುವ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.

ಇದನ್ನೂ ಓದಿ: Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

Click on your DTH Provider to Add TV9 Kannada