ವಿಜಿನ ಇನ್ನು ಯಾರೂ ಮುಟ್ಟೋಕೆ ಸಾಧ್ಯವೇ ಇಲ್ಲ ಎಂದ ಪತ್ನಿ ಕೀರ್ತಿ
ಸಲಗ ಚಿತ್ರಕ್ಕೆ ಓಪನಿಂಗ್ ಭರ್ಜರಿಯಾಗಿಯೇ ಸಿಕ್ಕಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮಾಸ್ ಡೈಲಾಗ್ ಹಾಗೂ ಆ್ಯಕ್ಷನ್ ದೃಶ್ಯಗಳನ್ನು ಮೆಚ್ಚಿಕೊಂಡಿದ್ದಾರೆ
ದುನಿಯಾ ವಿಜಯ್ ನಿರ್ದೇಶನದಲ್ಲಿ ಗೆದ್ದಿದ್ದಾರೆ. ಅವರು ನಟಿಸಿ, ನಿರ್ದೇಶಿಸಿರುವ ‘ಸಲಗ’ ಸಿನಿಮಾಗೆ ಎಲ್ಲಾ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಿನಿಮಾ ನೋಡಿದ ಅವರ ಪತ್ನಿ ಕೀರ್ತಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ವಿಜಯ್ ಅವರನ್ನು ಇನ್ನು ಯಾರೂ ಮುಟ್ಟೋಕೆ ಸಾಧ್ಯವಿಲ್ಲ ಎನ್ನುವ ಮಾತನ್ನು ಅವರು ಹೇಳಿದ್ದಾರೆ.
ಸಲಗ ಚಿತ್ರಕ್ಕೆ ಓಪನಿಂಗ್ ಭರ್ಜರಿಯಾಗಿಯೇ ಸಿಕ್ಕಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮಾಸ್ ಡೈಲಾಗ್ ಹಾಗೂ ಆ್ಯಕ್ಷನ್ ದೃಶ್ಯಗಳನ್ನು ಮೆಚ್ಚಿಕೊಂಡಿದ್ದಾರೆ. ಕೀರ್ತಿ ಸಿನಿಮಾ ಬಗ್ಗೆ ಹೇಳಿದ್ದೇನು ಎನ್ನುವ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.
ಇದನ್ನೂ ಓದಿ: Salaga Movie Review: ‘ಸಲಗ’ ತುಂಬಾ ರಗಡ್ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್ಗೆ ಮಾಸ್ ಪ್ರೇಕ್ಷಕರೇ ಟಾರ್ಗೆಟ್