ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
Duniya Vijay: ‘ಲ್ಯಾಂಡ್ಲಾರ್ಡ್’ ಸಿನಿಮಾನಲ್ಲಿ ದುನಿಯಾ ವಿಜಯ್, ರಚಿತಾ ರಾಮ್, ದುನಿಯಾ ವಿಜಯ್ ಪುತ್ರಿ, ಶಿಶಿರ್ ಅವರುಗಳು ನಟಿಸಿದ್ದಾರೆ. ಸಿನಿಮಾದ ವಿಲನ್ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ‘ಲ್ಯಾಂಡ್ಲಾರ್ಡ್’ ಸಿನಿಮಾ ಜೀತ ಪದ್ಧತಿಯ ಕತೆಯನ್ನು ಒಳಗೊಂಡಿದೆ. ಸಿನಿಮಾ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ನಟ ದುನಿಯಾ ವಿಜಯ್, ತಮ್ಮ ಬಾಲ್ಯದಲ್ಲಿ ಅನುಭವಿಸಿದ ನೋವು ಸಂಕಟಗಳನ್ನು ನೆನಪು ಮಾಡಿಕೊಂಡರು. ಜೀತ ಪದ್ಧತಿಯನ್ನು ಹತ್ತಿರದಿಂದ ನೋಡಿರುವುದಾಗಿ ದುನಿಯಾ ವಿಜಿ ಹೇಳಿದರು.
ದುನಿಯಾ ವಿಜಿ (Duniya Viji) ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ಕೆಲವೇ ದಿನಗಳ ಹಿಂದೆ ಹಿಡುಗಡೆ ಆಗಿದೆ. ದಲಿತರ, ದಮನಿತರ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ದುನಿಯಾ ವಿಜಯ್, ರಚಿತಾ ರಾಮ್, ದುನಿಯಾ ವಿಜಯ್ ಪುತ್ರಿ, ಶಿಶಿರ್ ಅವರುಗಳು ನಟಿಸಿದ್ದಾರೆ. ಸಿನಿಮಾದ ವಿಲನ್ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ‘ಲ್ಯಾಂಡ್ಲಾರ್ಡ್’ ಸಿನಿಮಾ ಜೀತ ಪದ್ಧತಿಯ ಕತೆಯನ್ನು ಒಳಗೊಂಡಿದೆ. ಸಿನಿಮಾ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ನಟ ದುನಿಯಾ ವಿಜಯ್, ತಮ್ಮ ಬಾಲ್ಯದಲ್ಲಿ ಅನುಭವಿಸಿದ ನೋವು ಸಂಕಟಗಳನ್ನು ನೆನಪು ಮಾಡಿಕೊಂಡರು. ಜೀತ ಪದ್ಧತಿಯನ್ನು ಹತ್ತಿರದಿಂದ ನೋಡಿರುವುದಾಗಿ ದುನಿಯಾ ವಿಜಿ ಹೇಳಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 28, 2026 02:36 PM
Follow Us
Latest Videos
ರಾಜ್ಯದ 5 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ: ಜನಜೀವನ ಅಸ್ತವ್ಯಸ್ತ
ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆಗೂ ಅಧಿಕ ವನಸಂಪತ್ತು ನಾಶ
MLC ಮಾಡುವಂತೆ ರಾಹುಲ್ ಗಾಂಧಿಗೆ ಮೈಸೂರು ಕಾಂಗ್ರೆಸ್ ಕಾರ್ಯಕರ್ತ ಪತ್ರ
ವರುಣ್ ಧವನ್ ಡ್ಯಾನ್ಸ್ ನೋಡಿ ಶಾಕ್ ಆದ ಸಲ್ಮಾನ್ ಖಾನ್: ವಿಡಿಯೋ

