ಕಲಬುರಗಿಯಲ್ಲಿ ದುರ್ಗಾದೌಡ್: ಸಖತ್ ಹೆಜ್ಜೆ ಹಾಕಿದ ಮಹಿಳೆಯರು, ಬುಲೆಟ್ ಏರಿ ಬಂದ ಯುವತಿಯರು
ಶೋಭಾಯಾತ್ರೆಯಲ್ಲಿ ಮಹಿಳೆಯರು ಸಖತ್ ಆಗಿ ಹೆಜ್ಜೆ ಹಾಕಿದರು. ಜೊತೆಗೆ ಯುವತಿಯರು ಬುಲೆಟ್ನಲ್ಲಿ ಭಾಗವಸಿದ್ದರು.
ಕಲಬುರಗಿ: ವಿಶ್ವಹಿಂದು ಪರಿಷತ್ ಮಹಿಳಾ ಘಟಕದಿಂದ ನಗರದಲ್ಲಿ ದುರ್ಗಾದೌಡ್ ಶೋಭಾಯಾತ್ರೆ ಆಯೋಜನೆ ಮಾಡಿದ್ದು, ಸಾವಿರಾರು ಮಹಿಳೆಯರು ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು. ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದರಗೆ
ದುರ್ಗಾದೇವಿ ಬೃಹತ್ ಮೂರ್ತಿ ಮೆರವಣಿಗೆ ಮಾಡಲಾಯಿತು. ಶೋಭಾಯಾತ್ರೆಯಲ್ಲಿ ಮಹಿಳೆಯರು ಸಖತ್ ಆಗಿ ಹೆಜ್ಜೆ ಹಾಕಿದರು. ಜೊತೆಗೆ ಯುವತಿಯರು ಬುಲೆಟ್ನಲ್ಲಿ ಭಾಗವಸಿದ್ದರು. ಎಲ್ಲಡೆ ಭಗವಾ ಧ್ವಜಗಳು ರಾರಾಜಿಸಿದವು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.