Shani Jayanti and Dog: ಶನಿ ಜಯಂತಿಯ ದಿನ ನವಗ್ರಹಗಳ ಸುತ್ತ 11 ಪ್ರದಕ್ಷಿಣೆ ಹಾಕಿದ ನಾಯಿ! ವಿಡಿಯೋ ನೋಡಿ

ದೇವಸ್ಥಾನದಲ್ಲಿ ಭಕ್ತರು ನವಗ್ರಹಗಳಿಗೆ ಪ್ರದಕ್ಷಿಣೆ ಹಾಕುತ್ತಿದ್ದಾಗ ನಾಯಿಯೊಂದು ಬಂದು ಈ ರೀತಿ ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಲು ಆರಂಭಿಸಿತು. ಅಲ್ಲಿದ್ದ ಭಕ್ತರು ಪಕ್ಕಕ್ಕೆ ಸರಿದು, ಪ್ರದಕ್ಷಿಣೆ ಹಾಕಲು ನಾಯಿಗೆ ಅವಕಾಶ ಮಾಡಿಕೊಟ್ಟರು. ಅದರಂತೆ ನವಗ್ರಹಗಳ ಪ್ರದಕ್ಷಿಣೆ ಹಾಕಿ ಶ್ವಾನವೂ ತನ್ನ ಭಕ್ತಿಯನ್ನು ತೋರಿತು.

Shani Jayanti and Dog: ಶನಿ ಜಯಂತಿಯ ದಿನ ನವಗ್ರಹಗಳ ಸುತ್ತ 11 ಪ್ರದಕ್ಷಿಣೆ ಹಾಕಿದ ನಾಯಿ! ವಿಡಿಯೋ ನೋಡಿ
|

Updated on: Jun 07, 2024 | 12:51 PM

ತೆಲಂಗಾಣ ರಾಜ್ಯದ ಕರೀಂನಗರ ಜಿಲ್ಲೆಯ (Karimnagar District ) ಎಲ್ಲರೆಡ್ಡಿಪೇಟೆ ಮಂಡಲದ ರಾಚರ್ಲ ಗೊಲ್ಲಪಲ್ಲಿಯಲ್ಲಿ ಪವಾಡ ಸದೃಶ ಘಟನೆಯೊಂದು ನಡೆದಿದೆ. ಗುರುವಾರ ಶನಿ ಜಯಂತಿ ನಿಮಿತ್ತ ಗ್ರಾಮದ ಗೀತಾ ಮಂದಿರದಲ್ಲಿರುವ ನವ ಗ್ರಹಗಳಿಗೆ (Navagraha) ನಾಯಿಯೊಂದು (Dog) 11 ಪ್ರದಕ್ಷಿಣೆ ಹಾಕಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿತು. ಸಾಮಾನ್ಯವಾಗಿ ಶನಿ ಜಯಂತಿಯಂದು (Shani Jayanti) ಭಕ್ತರು ದೇವಸ್ಥಾನದಲ್ಲಿರುವ ನವಗ್ರಹಗಳ ಸುತ್ತ ವಿಶೇಷ ಪೂಜೆಗಳನ್ನು ಶ್ರದ್ಧಾ ಭಕ್ತಿಯಿಂದ ಮಾಡುತ್ತಾರೆ. ನವಗ್ರಹ ದೋಷಗಳನ್ನು ಹೋಗಲಾಡಿಸಲು ಸಾಮಾನ್ಯವಾಗಿ 9 ಅಥವಾ 11 ಬಾರಿ ಪ್ರದಕ್ಷಿಣೆ ಹಾಕುವುದು. ನವಧಾನ್ಯಗಳನ್ನು ಅರ್ಪಿಸುವುದು ಮತ್ತು ತೆಂಗಿನಕಾಯಿ ಒಡೆಯುವುದು ಮಾಡಲಾಗುತ್ತದೆ.

ಆದರೆ ದೇವಸ್ಥಾನದಲ್ಲಿ ಭಕ್ತರು ನವಗ್ರಹಗಳಿಗೆ ಪ್ರದಕ್ಷಿಣೆ ಹಾಕುತ್ತಿದ್ದಾಗ ನಾಯಿಯೊಂದು ಬಂದು ಈ ರೀತಿ ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಲು ಆರಂಭಿಸಿತು. ಅಲ್ಲಿದ್ದ ಭಕ್ತರು ಪಕ್ಕಕ್ಕೆ ಸರಿದು, ಪ್ರದಕ್ಷಿಣೆ ಹಾಕಲು ನಾಯಿಗೆ ಅವಕಾಶ ಮಾಡಿಕೊಟ್ಟರು. ಅದರಂತೆ ನವಗ್ರಹಗಳ ಪ್ರದಕ್ಷಿಣೆ ಹಾಕಿ ಶ್ವಾನವೂ ತನ್ನ ಭಕ್ತಿಯನ್ನು ತೋರಿತು. ಇದು ಅಲ್ಲಿನ ಭಕ್ತರಲ್ಲಿ ಕುತೂಹಲ ಮೂಡಿಸಿತು. ತಕ್ಷಣ ಅಲ್ಲಿದ್ದ ಭಕ್ತರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಹಾಗೂ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಅದೀಗ ಭಾರೀ ವೈರಲ್ ಆಗಿದೆ (Viral Video).

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಧರ್ಮ-ಅಧರ್ಮಗಳ ವ್ಯಾಖ್ಯಾನ ಮಾಡಲಾರೆ, ಚುನಾವಣೆಯಲ್ಲಿ ಸ್ಪರ್ಧೆ ಆರೋಗ್ಯಕರವಾಗಿರಬೇಕು: ಡಾ ಸಿಎನ್ ಮಂಜುನಾಥ್ 

Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!