ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಕುತೂಹಲ ಮೂಡಿಸಿದ ಡಿಸಿಎಂ ಡಿಕೆಶಿ ಡೆಡ್​ಲೈನ್​

Updated By: ಪ್ರಸನ್ನ ಹೆಗಡೆ

Updated on: Oct 26, 2025 | 10:57 AM

ರಾಜ್ಯದಲ್ಲಿ ನವೆಂಬರ್​ ಕ್ರಾಂತಿ ವಿಚಾರದ ನಡುವೆ ಸಚಿವರು, ಶಾಸಕರು, ಡಿಸಿಸಿ ಅಧ್ಯಕ್ಷರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಪತ್ರ ಬರೆದು ಡೆಡ್​ಲೈನ್​ ನೀಡಿರುವ ವಿಚಾರ ಭಾರಿ ಕುತೂಹಲ ಮೂಡಿಸಿದೆ. ವೆಂಬರ್ 20ಕ್ಕೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣ ಹಿನ್ನಲೆ ಅಂದೇ ಗಡುವು ನೀಡಿದ್ದಾರೆ ಎನ್ನಲಾಗಿದೆ. ಶಂಕುಸ್ಥಾಪ‌ನೆ ಕಾರ್ಯಕ್ರಮಕ್ಕೆ ಆಗಮಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಒಪ್ಪಿದ್ದು, ಗಡುವು ಮುಗಿಯುವುದರೊಳಗೆ ಎಲ್ಲಾ ಪ್ರಕ್ರಿಯೆ ಮುಗಿಸಿ ಎಂದು ಡಿಸಿಎಂ ಸೂಚಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​ 26: ರಾಜ್ಯದಲ್ಲಿ ನವೆಂಬರ್​ ಕ್ರಾಂತಿ ವಿಚಾರದ ನಡುವೆ ಸಚಿವರು, ಶಾಸಕರು, ಡಿಸಿಸಿ ಅಧ್ಯಕ್ಷರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​ (DK Shivakumar) ಪತ್ರ ಬರೆದು ಡೆಡ್​ಲೈನ್​ ನೀಡಿರುವ ವಿಚಾರ ಭಾರಿ ಕುತೂಹಲ ಮೂಡಿಸಿದೆ. ರಾಜ್ಯದ ಎಲ್ಲಾ ಡಿಸಿಸಿ/ಬಿಸಿಸಿಗಳು ಸ್ವಂತ ಕಚೇರಿ ಹೊಂದಲು ಡಿಕೆಶಿ ಸೂಚಿಸಿದ್ದು, ನವೆಂಬರ್ 20ರ ಡೆಡ್‌ಲೈನ್ ನೀಡಿ ಪತ್ರ ಬರೆದಿದ್ದಾರೆ. ನವೆಂಬರ್ 20ಕ್ಕೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣ ಹಿನ್ನಲೆ ಅಂದಿಗೇ ಗಡುವು ನೀಡಿದ್ದಾರೆ ಎನ್ನಲಾಗಿದೆ. ಶಂಕುಸ್ಥಾಪ‌ನೆ ಕಾರ್ಯಕ್ರಮಕ್ಕೆ ಆಗಮಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಒಪ್ಪಿದ್ದು, ಗಡುವು ಮುಗಿಯುವುದರೊಳಗೆ ಎಲ್ಲಾ ಪ್ರಕ್ರಿಯೆ ಮುಗಿಸಿ ಎಂದು ಡಿಸಿಎಂ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 26, 2025 10:56 AM