ಪೀಕ್ ಅವರ್ ವೇಳೆ ಕಾರಲ್ಲಿ ಹೋದ್ರೆ ದಂಡ!: ಡಿಸಿಎಂ ಡಿಕೆಶಿ ಹೇಳಿದ್ದೇನು?
ಪೀಕ್ ಅವರ್ ವೇಳೆ ಕಾರಿನಲ್ಲಿ ಹೋಗುವವರಿಗೆ ಇನ್ನು ಮುಂದೆ ದಂಡ ವಿಧಿಸಲಾಗುತ್ತೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಕೊಟ್ಟಿದ್ದು, ರಾಜ್ಯ ಸರ್ಕಾರ ಆ ರೀತಿಯ ಯಾವುದೇ ನಿರ್ಣಯ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 30: ಪೀಕ್ ಅವರ್ ವೇಳೆ ಕಾರಿನಲ್ಲಿ ಹೋಗುವವರಿಗೆ ದಂಡ ವಿಧಿಸಲಾಗುತ್ತೆ ಎಂಬ ಸುದ್ದಿ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಸ್ಪಷ್ಟನೆ ಕೊಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಇದೆಲ್ಲ ಸುಳ್ಳು ಸುದ್ದಿ. ರಾಜ್ಯ ಸರ್ಕಾರದ ಎದುರು ಆ ರೀತಿ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ದಂಡದ ವಿಚಾರವಾಗಿ ಕೇಳಿಬಂದಿದ್ದ ಊಹಾಪೋಹಗಳಿಗೆ ಡಿಸಿಎಂ ತೆರೆ ಎಳೆದಿದ್ದಾರೆ.
ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

