ತುಮಕೂರು: ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿಯಿಂದ ಹಲ್ಲೆ
ಗೃಹ ಸಚಿವರ ಎದುರು ತಮ್ಮ ಅಳಲು ತೊಡಿಕೊಳ್ಳಲು ಬಂದ ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿ ಹಲ್ಲೆ ಮಾಡಿರುವ ಘಟನೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಎದುರು ತಮ್ಮ ಅಳಲು ತೊಡಿಕೊಳ್ಳಲು ಬಂದ ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿ ಹಲ್ಲೆ ಮಾಡಿರುವ ಘಟನೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದಿದೆ. ಪೊಲೀಸ್ ಹುದ್ದೆಗೆ ನೇಮಕಾತಿ ವಯೋಮಿತಿ ಹೆಚ್ಚಿಸುವಂತೆ ಇಂದು (ನ.1) ಉತ್ತರ ಕರ್ನಾಟಕ ಭಾಗದ ಆಕಾಂಕ್ಷಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲು ಬಂದಿದ್ದರು. ಈ ವೇಳೆ ಡಿವೈಎಸ್ಪಿ ಶ್ರೀನಿವಾಸ್ ಓರ್ವ ಆಕಾಂಕ್ಷಿಗೆ ಹಲ್ಲೆ ಮಾಡಿದ್ದಾರೆ. ಡಿವೈಎಸ್ಪಿ ಶ್ರೀನಿವಾಸ್ ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
Loading...
Unable to load recommendations.
Follow Us

