E Aadhaar Card: ಡಿಜಿಟಲ್ ಇ ಆಧಾರ್ ಕಾರ್ಡ್ ಡೌನ್ಲೋಡ್ ಮಾಡಲು ಸಿಂಪಲ್ ಟಿಪ್ಸ್
ಡಿಜಿಟಲ್ ಯುಗದಲ್ಲಿ ಡಿಜಿಟಲ್ ಆಧಾರ್ ಪ್ರತಿ ಹೊಂದಿರುವುದು ಅಗತ್ಯ. ಇ ಆಧಾರ್ ಪ್ರತಿಯನ್ನು ಆಧಾರ್ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?
ವಿವಿಧ ಅಗತ್ಯಗಳಿಗೆ ನಮಗೆ ಆಧಾರ್ ಕಾರ್ಡ್ ಬೇಕಾಗುತ್ತದೆ. ಅದರಲ್ಲೂ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಿಗೆ ಆಧಾರ್ ಅಂತೂ ಬೇಕೇ ಬೇಕು. ಕೆಲವೊಂದು ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಆನ್ಲೈನ್ ಇ ಪ್ರತಿ ಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಇ ಆಧಾರ್, ಪಿಡಿಎಫ್ ಕಾಪಿ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಡಿಜಿಟಲ್ ಯುಗದಲ್ಲಿ ಡಿಜಿಟಲ್ ಆಧಾರ್ ಪ್ರತಿ ಹೊಂದಿರುವುದು ಅಗತ್ಯ. ಇ ಆಧಾರ್ ಪ್ರತಿಯನ್ನು ಆಧಾರ್ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ? ಅದಕ್ಕಾಗಿ ನೀವು ಅನುಸರಿಸಬೇಕಾಗುವ ಸುಲಭ ವಿಧಾನ ಯಾವುದು? ಇಲ್ಲಿದೆ ನೋಡಿ..
Latest Videos

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್ಡಿಕೆಯನ್ನು ಭೇಟಿಯಾದ ಸತೀಶ್
