E Aadhaar Card: ಡಿಜಿಟಲ್ ಇ ಆಧಾರ್ ಕಾರ್ಡ್ ಡೌನ್​ಲೋಡ್ ಮಾಡಲು ಸಿಂಪಲ್ ಟಿಪ್ಸ್

ಕಿರಣ್​ ಐಜಿ

Updated on: Aug 29, 2023 | 7:29 AM

ಡಿಜಿಟಲ್ ಯುಗದಲ್ಲಿ ಡಿಜಿಟಲ್ ಆಧಾರ್ ಪ್ರತಿ ಹೊಂದಿರುವುದು ಅಗತ್ಯ. ಇ ಆಧಾರ್ ಪ್ರತಿಯನ್ನು ಆಧಾರ್ ವೆಬ್​ಸೈಟ್ ಮೂಲಕ ಡೌನ್​ಲೋಡ್ ಮಾಡಿಕೊಳ್ಳುವುದು ಹೇಗೆ?

ವಿವಿಧ ಅಗತ್ಯಗಳಿಗೆ ನಮಗೆ ಆಧಾರ್ ಕಾರ್ಡ್ ಬೇಕಾಗುತ್ತದೆ. ಅದರಲ್ಲೂ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಿಗೆ ಆಧಾರ್ ಅಂತೂ ಬೇಕೇ ಬೇಕು. ಕೆಲವೊಂದು ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಆನ್​ಲೈನ್ ಇ ಪ್ರತಿ ಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಇ ಆಧಾರ್, ಪಿಡಿಎಫ್ ಕಾಪಿ ಡೌನ್​ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಡಿಜಿಟಲ್ ಯುಗದಲ್ಲಿ ಡಿಜಿಟಲ್ ಆಧಾರ್ ಪ್ರತಿ ಹೊಂದಿರುವುದು ಅಗತ್ಯ. ಇ ಆಧಾರ್ ಪ್ರತಿಯನ್ನು ಆಧಾರ್ ವೆಬ್​ಸೈಟ್ ಮೂಲಕ ಡೌನ್​ಲೋಡ್ ಮಾಡಿಕೊಳ್ಳುವುದು ಹೇಗೆ? ಅದಕ್ಕಾಗಿ ನೀವು ಅನುಸರಿಸಬೇಕಾಗುವ ಸುಲಭ ವಿಧಾನ ಯಾವುದು? ಇಲ್ಲಿದೆ ನೋಡಿ..

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.