ಭೂಕಂಪಕ್ಕೆ ನಲುಗಿದ ನೇಪಾಳ: ಹೇಗಿದೆ ನೋಡಿ ರಕ್ಷಣಾಕಾರ್ಯ

ಭೂಕಂಪಕ್ಕೆ ನಲುಗಿದ ನೇಪಾಳ: ಹೇಗಿದೆ ನೋಡಿ ರಕ್ಷಣಾಕಾರ್ಯ

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 09, 2022 | 8:36 PM

ನೇಪಾಳದಲ್ಲಿ ಮಂಗಳವಾರ ತಡರಾತ್ರಿ ಭೀಕರ ಭೂಕಂಪ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ಹಾಗೂ ಸಾವಿರಾರು ಜನರು ಗಾಯಗೊಂಡಿದ್ದಾರೆ.

ಕಠ್ಮಂಡು: ನೇಪಾಳದಲ್ಲಿ ಮಂಗಳವಾರ ತಡರಾತ್ರಿ ಭೀಕರ ಭೂಕಂಪ (Earthquake) ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ಹಾಗೂ ಸಾವಿರಾರು ಜನರು ಗಾಯಗೊಂಡಿದ್ದಾರೆ. ಭಾರತದ ಗಡಿಗೆ ಹೊಂದಿಕೊಂಡಿರುವ ನೇಪಾಳದಲ್ಲಿ ಸಂಭವಿಸಿದ ಈ ಭೂಕಂಪದಿಂದ ಜನರು ಕಂಗಾಲಾಗಿದ್ದಾರೆ. ಭೂಕಂಪದಿಂದ ಕುಸಿದುಬಿದ್ದಿರುವ ಮನೆಗಳ ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಮತ್ತು ರಕ್ಷಣಾಕಾರ್ಯ ಮುಂದುವರೆದಿದೆ ಎಂದು ನೇಪಾಳ ಗೃಹ ಸಚಿವಾಲಯದ ಅಧಿಕಾರಿ ತುಳಸಿ ರಿಜಾಲ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.