ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಪ್ರೀಮಿಯರ್ ಶೋ ನಡೆಯಿತು. ಅನೇಕ ಕಲಾವಿದರು ಇದರಲ್ಲಿ ಭಾಗಿಯಾಗಿದ್ದಾರೆ. ದಿಗಂತ್, ನಿಧಿ ಸುಬ್ಬಯ್ಯ, ಧನು ಹರ್ಷ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಡಿಫರೆಂಟ್ ಕಥಾಹಂದರ ಈ ಚಿತ್ರದಲ್ಲಿ ಇದೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರ ನೋಡಿದ ಸೆಲೆಬ್ರಿಟಿಗಳು ವಿಮರ್ಶೆ ತಿಳಿಸಿದ್ದಾರೆ.
‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಸಿನಿಮಾದ ಪ್ರೀಮಿಯರ್ ಶೋನಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ದಿಗಂತ್ (Diganth), ಧನು ಹರ್ಷ, ನಿಧಿ ಸುಬ್ಬಯ್ಯ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಡಿಫರೆಂಟ್ ಕಥಾಹಂದರ ಈ ಸಿನಿಮಾದಲ್ಲಿ ಇದೆ. ಸಿನಿಮಾ ನೋಡಿದ ಬಳಿಕ ಸೆಲೆಬ್ರಿಟಿಗಳು ವಿಮರ್ಶೆ ತಿಳಿಸಿದ್ದಾರೆ. ಶರಣ್, ಕಾವ್ಯಾ ಶಾ, ಮಿತ್ರ, ಪನ್ನಗ ಭರಣ, ರಚನಾ ಇಂದರ್ ಮುಂತಾದ ಕಲಾವಿದರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ವಿಮರ್ಶಕರಿಂದಲೂ ಈ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

