Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

Updated on: Apr 12, 2026 | 11:09 AM

ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್​​ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ. ಮಹಿಳೆಯೊಬ್ಬರು ಕೋರ್ಟ್​​ನ ಐದನೇ ಮಹಡಿಯ ತುದಿಯಲ್ಲಿ ಮಗುವನ್ನು ಕೈಯಲ್ಲಿ ಎತ್ತಿಕೊಂಡು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೊಡಬಹುದು.

ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್​​ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ. ಮಹಿಳೆಯೊಬ್ಬರು ಕೋರ್ಟ್​​ನ ಐದನೇ ಮಹಡಿಯ ತುದಿಯಲ್ಲಿ ಮಗುವನ್ನು ಕೈಯಲ್ಲಿ ಎತ್ತಿಕೊಂಡು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೊಡಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More