ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

Edited By:

Updated on: Mar 17, 2026 | 2:50 PM

ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೊಟ್ಟೆ ವ್ಯಾಪಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿವೆ. ಯುದ್ಧದ ಪರಿಣಾಮ, ಗ್ಯಾಸ್ ದರ ಏರಿಕೆ, ಹಾಗೂ ರಂಜಾನ್ ಸಮಯದಲ್ಲಿ ಹೋಟೆಲ್‌ಗಳ ಕಾರ್ಯಾಚರಣೆ ಕಡಿಮೆಯಾಗಿರುವುದು ಮೊಟ್ಟೆ ಮಾರುಕಟ್ಟೆಗೆ ನೇರ ಹೊಡೆತ ನೀಡಿದೆ. ಇದರಿಂದ ಮೊಟ್ಟೆ ಬೇಡಿಕೆ ಕುಸಿತ ಕಂಡಿದ್ದು, ಮೊಟ್ಟೆಯ ದರ ಕುಸಿತವಾಗಿದೆ.

ಬೆಂಗಳೂರು, (ಮಾರ್ಚ್ 17): ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೊಟ್ಟೆ ವ್ಯಾಪಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿವೆ. ಯುದ್ಧದ ಪರಿಣಾಮ, ಗ್ಯಾಸ್ ದರ ಏರಿಕೆ, ಹಾಗೂ ರಂಜಾನ್ ಸಮಯದಲ್ಲಿ ಹೋಟೆಲ್‌ಗಳ ಕಾರ್ಯಾಚರಣೆ ಕಡಿಮೆಯಾಗಿರುವುದು ಮೊಟ್ಟೆ ಮಾರುಕಟ್ಟೆಗೆ ನೇರ ಹೊಡೆತ ನೀಡಿದೆ. ಇದರಿಂದ ಮೊಟ್ಟೆ ಬೇಡಿಕೆ ಕುಸಿತ ಕಂಡಿದ್ದು, ಮೊಟ್ಟೆಯ ದರ ಕುಸಿತವಾಗಿದೆ. ಇದರಿಂದ ವ್ಯಾಪಾರಸ್ಥರು ಆತಂಕದಲ್ಲಿ ಮುಳುಗಿದ್ದಾರೆ. ಇನ್ನು ಈ ಬಗ್ಗೆ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ್ ಅವರು ಟಿವಿ9 ಜೊತೆ ಮಾತನಾಡಿ, ಕೋಳಿ ಮೊಟ್ಟೆ ಬೆಳೆಯ ರೈತರಿಗೆ ಆಗುತ್ತರುವ ಸಮಸ್ಯೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More