ಬಿಗ್ ಬಾಸ್ 8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?

Updated on: Sep 12, 2026 | 9:23 AM

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ. ಬರೋಬ್ಬರಿ 8 ಜನರು ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರ ಹೋಗೋದು ಯಾರು ಎಂಬುದು ಸದ್ಯದ ಪ್ರಶ್ನೆ. ಇಂದು ಅವರಿಗೆ ಎಲಿಮಿನೇಷನ್ ಉತ್ತರ ಸಿಗಲಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಮೊದಲ ವಾರದ ಕಿಚ್ಚನ ಪಂಚಾಯ್ತಿ ಶುರುವಾಗಲಿದೆ. ಈ ವಾರ ಆಸಿಯಾ, ಅವಿನಾಶ್, ಧನುಷ್, ಕಿರಣ್, ಮಂಜುನಾಥ್, ಓಂ ಪ್ರಕಾಶ್, ಪ್ರಥಮಾ, ವೈಷ್ಣವಿ ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬ ಕುತೂಹಲ ಮೂಡಿದೆ. ಈ ವಾರ ಎಲಿಮಿನೇಷನ್ ನಡೆಯೋದು ಅನುಮಾನ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿವೆ. ಭಾನುವಾರ ಈ ಪ್ರಶ್ನೆಗೆ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 12, 2026 09:23 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More