Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?

ರಾಜೇಶ್ ದುಗ್ಗುಮನೆ
|

Updated on: Dec 02, 2023 | 9:02 AM

ಬಿಗ್ ಬಾಸ್ ಎಂಟನೇ ವಾರ ಪೂರ್ಣಗೊಳ್ಳುತ್ತಿರುವಾಗ ಸ್ಪರ್ಧೆ ಜೋರಾಗಿದೆ. ಈ ವಾರ ಎಂಟು ಜನರು ನಾಮಿನೇಟ್ ಆಗಿದ್ದಾರೆ. ಈ ಪೈಕಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಅದು ಯಾರು ಎನ್ನುವ ಪ್ರಶ್ನೆ ಮೂಡಿದೆ.