ಬೇರೊಬ್ಬರ ಜತೆ ಬೈಕಿನಲ್ಲಿ ಹೋಗುತ್ತಿದ್ದ ಹೆಂಡ್ತಿಯನ್ನ ನೆಲಕ್ಕೆ ಬೀಳಿಸಿ ಮಚ್ಚಿನಿಂದ ಮನಬಂದಂತೆ ಹೊಡೆದ ಪತಿ
ಹಾಡಹಗಲೇ ನಡುರಸ್ತೆಯಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಪತಿ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ ಕೆರುಟಗಿ ನಿವಾಸಿ ಯಮನಪ್ಪ(60) ಮಚ್ಚಿನಿಂದ ತನ್ನ ಪತ್ನಿ ಅನಸೂಯ ಮಾದಾರ್(50) ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಸಾರ್ವಜನಿಕರು ತಡೆಯಲು ಬಂದವರಿಗೆ ಯಮನಪ್ಪ ಅವಾಜ್ ಹಾಕಿ ಮನಬಂದಂತೆ ಮಚ್ಚಿನಿಂದ ದಾಳಿ ಮಾಡಿದ್ದಾನೆ.ಕೊನೆಗೆ ಸಾರ್ವಜನಿಕರು ಯಮನಪ್ಪನಿಗೆ ಕಲ್ಲು ಹಾಗೂ ಕಟ್ಟಿಗೆಯಿಂದ ಹೊಡೆದು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡುವ ಭಯಾನಕ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಗಾಯಾಳು ಅನಸೂಯ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯಪುರ, (ಅಕ್ಟೋಬರ್ 24): ಹಾಡಹಗಲೇ ನಡುರಸ್ತೆಯಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಪತಿ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ ಕೆರುಟಗಿ ನಿವಾಸಿ ಯಮನಪ್ಪ(60) ಮಚ್ಚಿನಿಂದ ತನ್ನ ಪತ್ನಿ ಅನಸೂಯ ಮಾದಾರ್(50) ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಸಾರ್ವಜನಿಕರು ತಡೆಯಲು ಬಂದವರಿಗೆ ಯಮನಪ್ಪ ಅವಾಜ್ ಹಾಕಿ ಮನಬಂದಂತೆ ಮಚ್ಚಿನಿಂದ ದಾಳಿ ಮಾಡಿದ್ದಾನೆ.ಕೊನೆಗೆ ಸಾರ್ವಜನಿಕರು ಯಮನಪ್ಪನಿಗೆ ಕಲ್ಲು ಹಾಗೂ ಕಟ್ಟಿಗೆಯಿಂದ ಹೊಡೆದು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡುವ ಭಯಾನಕ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಗಾಯಾಳು ಅನಸೂಯ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
