Video: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋತಿದ್ದಕ್ಕೆ ಎಲ್‌ಡಿಎಫ್ ಕಾರ್ಯಕರ್ತ ಬಾಬು ವರ್ಗೀಸ್ ಮೀಸೆ ಬೋಳಿಸಿಕೊಂಡಿರುವ ವಿಡಿಯೋ ಹರಿದಾಡುತ್ತಿದೆ. ಪಟ್ಟಣಂತಿಟ್ಟ ಪುರಸಭೆ ಚುನಾವಣೆಗೂ ಮುನ್ನ, ವರ್ಗೀಸ್ ಅವರು ಎಡಪಕ್ಷಗಳು ಈ ಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಲು ವಿಫಲವಾದರೆ ತಮ್ಮ ಮೀಸೆಯನ್ನು ಬೋಳಿಸಿಕೊಳ್ಳುವುದಾಗಿ ಸಾರ್ವಜನಿಕವಾಗಿ ಪ್ರತಿಜ್ಞೆ ಮಾಡಿದ್ದರು. ಅಲ್ಲಿ ಮಾತ್ರವಲ್ಲದೆ ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಎಲ್‌ಡಿಎಫ್‌ಗೆ ದೊಡ್ಡ ಹೊಡೆತ ನೀಡಿತು. 16 ಸದಸ್ಯರ ಜಿಲ್ಲಾ ಪಂಚಾಯತ್‌ನಲ್ಲಿ 12 ಸ್ಥಾನಗಳಲ್ಲಿ ಆರಾಮವಾಗಿ ಗೆಲುವು ಸಾಧಿಸುವ ಮೂಲಕ ಯುಡಿಎಫ್ ಅಧಿಕಾರವನ್ನು ತನ್ನದಾಗಿಸಿಕೊಂಡಿತು.
ತಿರುವನಂತಪುರಂ, ಡಿಸೆಂಬರ್ 14: ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋತಿದ್ದಕ್ಕೆ ಎಲ್‌ಡಿಎಫ್ ಕಾರ್ಯಕರ್ತ ಬಾಬು ವರ್ಗೀಸ್ ಮೀಸೆ ಬೋಳಿಸಿಕೊಂಡಿರುವ ವಿಡಿಯೋ ಹರಿದಾಡುತ್ತಿದೆ. ಪಟ್ಟಣಂತಿಟ್ಟ ಪುರಸಭೆ ಚುನಾವಣೆಗೂ ಮುನ್ನ, ವರ್ಗೀಸ್ ಅವರು ಎಡಪಕ್ಷಗಳು ಈ ಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಲು ವಿಫಲವಾದರೆ ತಮ್ಮ ಮೀಸೆಯನ್ನು ಬೋಳಿಸಿಕೊಳ್ಳುವುದಾಗಿ ಸಾರ್ವಜನಿಕವಾಗಿ ಪ್ರತಿಜ್ಞೆ ಮಾಡಿದ್ದರು. ಅಲ್ಲಿ ಮಾತ್ರವಲ್ಲದೆ ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಎಲ್‌ಡಿಎಫ್‌ಗೆ ದೊಡ್ಡ ಹೊಡೆತ ನೀಡಿತು. 16 ಸದಸ್ಯರ ಜಿಲ್ಲಾ ಪಂಚಾಯತ್‌ನಲ್ಲಿ 12 ಸ್ಥಾನಗಳಲ್ಲಿ ಆರಾಮವಾಗಿ ಗೆಲುವು ಸಾಧಿಸುವ ಮೂಲಕ ಯುಡಿಎಫ್ ಅಧಿಕಾರವನ್ನು ತನ್ನದಾಗಿಸಿಕೊಂಡಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

