ಚುನಾವಣೆಯ ಕಾವು: ಕೋಲಾರದಲ್ಲಿ ಭರ್ಜರಿ ಬಾಡೂಟಕ್ಕೆ ಮುಗಿಬಿದ್ದ ಜನರು
ಚುನಾವಣೆಯ ಕಾವು ಹೆಚ್ಚುತ್ತಿದ್ದಂತೆ ಎಲ್ಲೆಡೆ ಭರ್ಜರಿ ಬಾಡೂಟ ಸಮಾವೇಶಗಳು ನಡೆಯುತ್ತಿದ್ದು, ಜೆಡಿಎಸ್ ಸಮಾವೇಶದಲ್ಲಿ ಭರ್ಜರಿ ಬಾಡೂಟಕ್ಕೆ ಜನರು ಮುಗಿಬಿದ್ದಿರುವಂತಹ ಘಟನೆ ನಡೆದಿದೆ.
ಕೋಲಾರ: ಚುನಾವಣೆಯ ಕಾವು ಹೆಚ್ಚುತ್ತಿದ್ದಂತೆ ಎಲ್ಲೆಡೆ ಭರ್ಜರಿ ಬಾಡೂಟ ಸಮಾವೇಶಗಳು ನಡೆಯುತ್ತಿದ್ದು, ಜೆಡಿಎಸ್ (jds) ಸಮಾವೇಶದಲ್ಲಿ ಭರ್ಜರಿ ಬಾಡೂಟಕ್ಕೆ ಜನರು ಮುಗಿಬಿದ್ದಿರುವಂತಹ ಘಟನೆ ನಡೆದಿದೆ. ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ 2 ಸಾವಿರ ಕಾರ್ಯಕರ್ತರು ಸುಮಾರು 500 ಕೆಜಿ ಚಿಕನ್ ಬಿರಿಯಾನಿ ಜೊತೆಗೆ ಮೊಸರು ಬಜ್ಜಿ ಸೇವಿಸಿದ್ದಾರೆ. ಜೆಡಿಎಸ್ ಸಿಎಂಆರ್ ಶ್ರೀನಾಥ್ ಸೇರಿದಂತೆ ಜೆಡಿಎಸ್ ಮುಖಂಡರು ಭಾಗಿ ಆಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Feb 26, 2023 06:49 PM
Latest Videos