ಡಿಕೆ ಶಿವಕುಮಾರ್ ಸಭೆಗೂ ಕೈಕೊಟ್ಟ ವಿದ್ಯುತ್: ಕೊನೆಗಳಿಗೆಯಲ್ಲಿ ಅಧಿಕಾರಿಗಳ ಸರ್ಕಸ್ ನೋಡಿ
ಚನ್ನಪಟ್ಟಣ ತಾಲೂಕು ಪಂಚಾಯತಿ ಸಭಾಂಗಣದಲ್ಲೇ ವಿದ್ಯುತ್ ಸಮಸ್ಯೆ ಉಂಟಾಗಿದೆ. ಹೀಗಾಗಿ ಕೊನೆಗಳಿಗೆಯಲ್ಲಿ ಅಧಿಕಾರಿಗಳಿಂದ ಸರ್ಕಸ್ ಮಾಡಲಾಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪರದಾಡಿದ್ದಾರೆ. ಇದೇ ಸಭಾಂಗಣದಲ್ಲಿ ಡಿಸಿಎಂ ಸಭೆ ಇದ್ದರು ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದೆ. ಬೆಸ್ಕಾಂ ಸಿಬ್ಬಂದಿಯಿಂದ ಪ್ರತ್ಯೇಕ ಲೈನ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.
ರಾಮನಗರ, ಜೂನ್ 19: ಇಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಿಗದಿ ಆಗಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕು ಪಂಚಾಯತಿ ಸಭಾಂಗಣದಲ್ಲೇ ವಿದ್ಯುತ್ (Electricity) ಸಮಸ್ಯೆ ಉಂಟಾಗಿದೆ. ಹೀಗಾಗಿ ಕೊನೆಗಳಿಗೆಯಲ್ಲಿ ಅಧಿಕಾರಿಗಳಿಂದ ಸರ್ಕಸ್ ಮಾಡಲಾಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪರದಾಡಿದ್ದಾರೆ. ಇದೇ ಸಭಾಂಗಣದಲ್ಲಿ ಡಿಸಿಎಂ ಸಭೆ ಇದ್ದರು ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದೆ. ಕೊನೆಗೆ ಬೆಸ್ಕಾಂ ಸಿಬ್ಬಂದಿಯಿಂದ ಪ್ರತ್ಯೇಕ ಲೈನ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 19, 2024 07:54 PM
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
