ಸಫಾರಿ ಜೀಪನ್ನು ಅಟ್ಟಿಸಿಕೊಂಡುಬಂದ ಕಾಡಾನೆ, ರಿವರ್ಸ್ ಗೇರ್ನಲ್ಲೇ ಜೀಪ್ ಚಲಾಯಿಸಿದ ಚಾಲಕ: ವಿಡಿಯೋ ವೈರಲ್
ಬಿಳಿಗಿರಿರಂಗನಬೆಟ್ಟದ ಅರಣ್ಯ ವಲಯದಲ್ಲಿ ಆನೆಯೊಂದು ಸಫಾರಿ ಜೀಪ್ ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಚಾಮರಾಜಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟದ ಕೆ.ಗುಡಿ ವಲಯದಲ್ಲಿ ಸಫಾರಿ ವೇಳೆ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಚಾಮರಾಜನಗರ: ಬಿಳಿಗಿರಿರಂಗನಬೆಟ್ಟದ ಅರಣ್ಯ ವಲಯದಲ್ಲಿ ಆನೆಯೊಂದು ಸಫಾರಿ ಜೀಪ್ ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಚಾಮರಾಜಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟದ ಕೆ.ಗುಡಿ ವಲಯದಲ್ಲಿ ಸಫಾರಿ ವೇಳೆ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ವಿಚಾರವಾದಿ ಭಗವಾನ್ ಸೇರಿದಂತೆ ಕೆಲವರು ಜೀಪ್ನಲ್ಲಿ ಸಫಾರಿ ಹೋಗಿದ್ದಾರೆ. ಈ ವೇಳೆ ಮರಿಗಳೊಂದಿಗಿದ್ದ ಆನೆ ಜೀಪ್ ನೋಡಿದಾಳಿ ಮಾಡಲು ಓಡೋಡಿ ಬಂದಿದೆ. ಆನೆ ದಾಳಿಗೆ ಬರುತ್ತಿದ್ದಂತೆಯೇ ತಕ್ಷಣ ಚಾಲಕ ರಿವರ್ಸ್ ಗೇರ್ನಲ್ಲೇ ಜೀಪ್ ಓಡಿಸಿದ್ದಾರೆ. ಅದೃಷ್ಟವಶಾತ್ ಜೀಪ್ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Published on: Jun 04, 2023 12:59 PM
Follow Us
Latest Videos
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು

