Video: ಅಹ್ಮದಾಬಾದ್: ರಥಯಾತ್ರೆ ವೇಳೆ ನಿಯಂತ್ರಣ ಕಳೆದುಕೊಂಡು ಓಡಿದ ಆನೆ
ಅಹಮದಾಬಾದ್ನಲ್ಲಿ ನಡೆದ 148ನೇ ಭಗವಾನ್ ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿರುವ ವಿಡಿಯೋ ವೈರಲ್ ಆಗಿದೆ. ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಇಷ್ಟು ವರ್ಷದ ರಥಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಘಟನೆ ನಡೆದಿದೆ. ಯಾತ್ರೆಯನ್ನು ನೋಡಲು ಬಂದಿದ್ದ ಭಕ್ತರನ್ನು ನೋಡಿ ಭಯಗೊಂಡು ಓಡಿರಬಹುದು ಎಂದು ಹೇಳಲಾಗುತ್ತಿದೆ. ಸ್ವಲ್ಪ ಸಮಯದಲ್ಲಿ ಮಾವುತನ ನಿಯಂತ್ರಣಕ್ಕೆ ಬಂದಿದೆ. ಯಾವುದೇ ಅಪಘಾತಗಳು ಸಂಭವಿಸಿಲ್ಲ. ಒಟ್ಟು 17 ಆನೆಗಳು ಮೆರವಣಿಗೆಯನ್ನು ಮುನ್ನಡೆಸುತ್ತಿವೆ.ಮೆರವಣಿಗೆ ವೇಳೆ ವಾದ್ಯದ ಶಬ್ದಕ್ಕೆ ಆನೆ ಬೆದರಿರಬಹುದು ಎನ್ನಲಾಗುತ್ತಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ.
ಅಹ್ಮದಾಬಾದ್, ಜೂನ್ 27: ಅಹಮದಾಬಾದ್ನಲ್ಲಿ ನಡೆದ 148ನೇ ಭಗವಾನ್ ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿರುವ ವಿಡಿಯೋ ವೈರಲ್ ಆಗಿದೆ. ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಇಷ್ಟು ವರ್ಷದ ರಥಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಘಟನೆ ನಡೆದಿದೆ. ಯಾತ್ರೆಯನ್ನು ನೋಡಲು ಬಂದಿದ್ದ ಭಕ್ತರನ್ನು ನೋಡಿ ಭಯಗೊಂಡು ಓಡಿರಬಹುದು ಎಂದು ಹೇಳಲಾಗುತ್ತಿದೆ.
ಸ್ವಲ್ಪ ಸಮಯದಲ್ಲಿ ಮಾವುತನ ನಿಯಂತ್ರಣಕ್ಕೆ ಬಂದಿದೆ. ಯಾವುದೇ ಅಪಘಾತಗಳು ಸಂಭವಿಸಿಲ್ಲ. ಒಟ್ಟು 17 ಆನೆಗಳು ಮೆರವಣಿಗೆಯನ್ನು ಮುನ್ನಡೆಸುತ್ತಿವೆ.ಮೆರವಣಿಗೆ ವೇಳೆ ವಾದ್ಯದ ಶಬ್ದಕ್ಕೆ ಆನೆ ಬೆದರಿರಬಹುದು ಎನ್ನಲಾಗುತ್ತಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 27, 2025 11:12 AM
Latest Videos