Government Employees Strike: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುರ್ತು ವೈದ್ಯಕೀಯ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ
ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕು, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ತುರ್ತು ವೈದ್ಯಕೀಯ ಸೇವೆಗಳು ಎಂದಿನಂತೆ ಕಾರ್ಯನಿರತವಾಗಿವೆ.
ಮಂಗಳೂರು: 7ನೇ ವೇತನ ಆಯೋಗದ (7th Pay Commission) ಶಿಫಾರಸ್ಸುಗಳನ್ನು ಜಾರಿಗೊಳಿಸಲು ಆಗ್ರಹಿಸಿ ಸರ್ಕಾರಿ ನೌಕರರು (government employees) ರಾಜ್ಯಾದಂತ ಮುಷ್ಕರ ಆರಂಭಿಸಿದ್ದಾರೆ. ರಾಜ್ಯದ ಬಹತೇಕ ಭಾಗಗಳಲ್ಲಿ ನೌಕರರು ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ಸರ್ಕಾರಿ ಕಚೇರಿಗಳು ಖಾಲಿ ಖಾಳಿ ಅನಿಸುತ್ತಿವೆ. ಕೆಲವೆಡೆ ತುರ್ತು ವೈದ್ಯಕೀಯ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ (Dakshin Kannada district) ಎಲ್ಲಾ ತಾಲ್ಲೂಕು, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ತುರ್ತು ವೈದ್ಯಕೀಯ ಸೇವೆಗಳು ಎಂದಿನಂತೆ ಕಾರ್ಯನಿರತವಾಗಿವೆ. ಸಿಬ್ಬಂದಿ ವರ್ಗ ಕಪ್ಪು ಬಟ್ಟೆ ಧರಿಸಿ ಕೆಲಸಕ್ಕೆ ಹಾಜರಾಗಿದೆ,
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 01, 2023 10:33 AM
Latest Videos